Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ, ನಾಲ್ವರು ಸಾವು
ಕರ್ನಾಟಕಪ್ರಮುಖ

ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ, ನಾಲ್ವರು ಸಾವು

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಗಲಕೋಟೆ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ನಡೆದಿದೆ.

ವಿಶ್ವನಾಥ ಕಂಬಾರ(17), ಗಣೇಶ ಅರಳಿಮಟ್ಟಿ(20), ಪ್ರವೀಣ್ ಶೇಡಬಾಳ(22), ಪ್ರಜ್ವಲ್ ಶೇಡಬಾಳ(17) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತರು ಸಿದ್ದಾಪುರದವರು ಎಂದು ಹೇಳಲಾಗಿದೆ. ಜಮಖಂಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:#accident #death #car #tracker #police #case
Share This Article
Facebook Twitter Copy Link Print
Previous Article ದೇಗುಲದ ಹುಂಡಿಯಲ್ಲಿ ಪ್ರೇಮಿಗಳ ಪ್ರಾರ್ಥನೆ!
Next Article Education Department issues notice to schools ಎರಡೇ ವಾರದಲ್ಲಿ ಟಿಸಿ ಕೊಡಿ, ಇಲ್ಲದಿದ್ದರೆ ಕಠಿಣ ಕ್ರಮ: ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?