Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಸರ್ಕಾರಿ ಶಾಲೆಗಳ ಎಲ್ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಸಿಗಲಿದೆ ಮೊಟ್ಟೆ, ಹಾಲು, ಬಾಳೆಹಣ್ಣು
ಕರ್ನಾಟಕ

ಇನ್ಮುಂದೆ ಸರ್ಕಾರಿ ಶಾಲೆಗಳ ಎಲ್ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಸಿಗಲಿದೆ ಮೊಟ್ಟೆ, ಹಾಲು, ಬಾಳೆಹಣ್ಣು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಿರುವ ಪೂರ್ವ ಪ್ರಾಥಮಿಕ ತರಗತಿಗಳ (ಎಲ್‌ಕೆಜಿ-ಯುಕೆಜಿ) ಮಕ್ಕಳಿಗೂ ಡಿ.1ರಿಂದ ಬೆಳಗ್ಗೆ ಹಾಲು, ಮಧ್ಯಾಹ್ನ ಬಿಸಿಯೂಟ ಮತ್ತು ಮೊಟ್ಟೆ, ಬಾಳೆಹಣ್ಣು ವಿತರಿಸಲು ಅನುಮತಿ ನೀಡಿ ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಕೆಪಿಎಸ್, ಪಿಎಂಶ್ರೀ, ಮ್ಯಾಗ್ನೇಟ್ ಶಾಲೆಗಳು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಪ್ರಾರಂಭಿಸಲಾಗಿರುವ ಶಾಲೆಗಳು ಸೇರಿ 2018ರಿಂದ ಪ್ರಾರಂಭವಾಗಿರುವ ಎಲ್ಲ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಮಕ್ಕಳಿಗೂ ಕ್ಷೀರಭಾಗ್ಯ ಯೋಜನೆಯಡಿ ಪ್ರತಿ ದಿನ ರಾಗಿ ಮಾಲ್ಟ್‌ ಮಿಶ್ರಿತ ಹಾಲು, ಪಿಎಂ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಬಿಸಿಯೂಟ ಮತ್ತು ಪೂರಕ ಪೌಷ್ಟಿಕ ಆಹಾರ ಪೂರೈಕೆ ಯೋಜನೆಯಡಿ ವಾರದಲ್ಲಿ ಆರು ದಿನ ಮೊಟ್ಟೆ/ಬಾಳೆಹಣ್ಣು ವಿತರಿಸಲು ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚಿಸಿದೆ.

 

ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಆಗುವ ವೆಚ್ಚದಲ್ಲಿನ ಶೇಕಡಾ 60ರಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡಲಿದೆ. ಉಳಿದ ಶೇಕಡಾ 40ರಷ್ಟು ಹಣವನ್ನು ರಾಜ್ಯ ಸರ್ಕಾರ ಭರಿಸಲಿದೆ. ಆದರೆ, ಕ್ಷೀರ ಭಾಗ್ಯ ಯೋಜನೆ, ಮೊಟ್ಟೆ ಮತ್ತು ಬಾಳೆಹಣ್ಣುಗಳ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಹೊರಲಿದೆ. ಪ್ರತಿ ವಿದ್ಯಾರ್ಥಿಗೆ ನೀಡಲಾಗುವ ಆಹಾರ ತಯಾರಿಸುವ ವೆಚ್ಚ 6.78 ರೂ. ಆಗಿದ್ದು, ಇದರಲ್ಲಿಂದು ಕೇಂದ್ರ ಸರ್ಕಾರ 4.07 ರೂ. ಮತ್ತು ರಾಜ್ಯ ಸರ್ಕಾರ 2.71 ರೂ. ಭರಿಸಲಿವೆ. ಕರ್ನಾಟಕದಲ್ಲಿ 1,98,270ಕ್ಕೂ ಹೆಚ್ಚು ಮಕ್ಕಳು ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.

Share This Article
Facebook Twitter Copy Link Print
Previous Article Karnataka politics ಮಂಗಳೂರು ಏರ್‌ಪೋರ್ಟ್‌ನಲ್ಲಿ ಡಿಕೆ-ಸಿದ್ದು ಬಣಗಳಿಂದ ಶಕ್ತಿ ಪ್ರದರ್ಶನ, ವೇಣುಗೋಪಾಲ್ ತಬ್ಬಿಬ್ಬು
Next Article ಕಿಚ್ಚನ ಮನೆಯಲ್ಲಿ ಮದುವೆ ಸಂಭ್ರಮ; ಮಗಳ ಕೆನ್ನೆಗೆ ಅರಿಶಿನ ಹಚ್ಚಿದ ಸುದೀಪ್‌

Popular Posts

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read

You Might Also Like

ಪ್ರಮುಖCrimeಕರ್ನಾಟಕ

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ಪತ್ರಕರ್ತ ರಾಜೇಶ್ ಹಿರೇಮಠ್ ಆತ್ಮಹ*ತ್ಯೆ

1 Min Read
ಕರ್ನಾಟಕಪ್ರಮುಖ

Rain Alert ವಾಯುಭಾರ ಕುಸಿತದ ಪ್ರಭಾವ; ಕರ್ನಾಟಕದ ವಿವಿಧೆಡೆ ಮಳೆರಾಯನ ಆರ್ಭಟ

2 Min Read
ಪ್ರಮುಖಕರ್ನಾಟಕ

Swiggy ಸ್ವಿಗ್ಗಿ ಕಿರುಕುಳಕ್ಕೆ ಹೈರಾಣಾದ ಹೋಟೆಲ್ ಮಾಲೀಕರು; ಬೆಂಗಳೂರಲ್ಲಿ ಸ್ವಿಗ್ಗಿ ಬಹಿಷ್ಕಾರದ ಎಚ್ಚರಿಕೆ

1 Min Read
ಕರ್ನಾಟಕ

Bangalore Property Big Save On Conversion ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಇನ್ನಷ್ಟು ಅಗ್ಗ: ಶುಲ್ಕ ಕೇವಲ 2%, ಬೆಂಗಳೂರಿನ 7 ಲಕ್ಷಕ್ಕೂ ಹೆಚ್ಚು ಆಸ್ತಿ ಮಾಲೀಕರಿಗೆ ಭಾರಿ ಲಾಭ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?