ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮಂಡ್ಯ : ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ್ದು, ತಳ್ಳಾಟ ನೂಕಾಟ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಪರಿಸ್ಥಿತಿ ಕೂಡಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ ನಡೆಸಲಾಗುತ್ತಿದೆ. ಈ ವೇಳೆಯಲ್ಲೇ ಜಾಮೀಯಾ ಮಸೀದಿ ಕಡೆಗೆ ನುಗ್ಗೋದಕ್ಕೆ ಹನುಮ ಮಾಲಾಧಾರಿಗಳು ಯತ್ನಿಸಿರುವಂತ ಘಟನೆ ನಡೆದಿದೆ. ಜಾಮೀಯಾ ಮಸೀದಿಗೆ ನುಗ್ಗೋದಕ್ಕೆ ಯತ್ನಿಸಿದಂತ ಹನುಮ ಮಾಲಾಧಾರಿಗಳನ್ನು ಪೊಲೀಸರು ತಡೆದಿದ್ದಾರೆ. ಈ … Continue reading ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು