Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮದುವೆಯಾಗಿ 24 ಗಂಟೆಯೊಳಗೆ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ ಪತಿ -ಕಾರಣವೇನು?
Uncategorized

ಮದುವೆಯಾಗಿ 24 ಗಂಟೆಯೊಳಗೆ ಪತ್ನಿಯನ್ನು ಮನೆಯಿಂದ ಹೊರಗೆ ಹಾಕಿದ ಪತಿ -ಕಾರಣವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮದುವೆಯಾಗಿ 24 ಗಂಟೆಯೊಳಗೆ ಪತ್ನಿಯನ್ನು ಗಂಡ ತನ್ನ ಮನೆಯಿಂದ ಹೊರಗೆ ಹಾಕಿರುವ  ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಲುಬ್ನಾ ಮರುದಿನ ತನ್ನ ಅತ್ತೆಯ ಮನೆಗೆ ಹೊಸ ಜೀವನದ ಕನಸುಗಳೊಂದಿಗೆ ಬಂದಿದ್ದಳು, ಮದುವೆಯ ಸಂಕೇತವಾದ ಮೆಹಂದಿ ಇನ್ನೂ ಅವಳ ಕೈಯಲ್ಲಿ ಹಾಗೆಯೇ ಇತ್ತು. ಲುಬ್ನಾ ಬಂದ ತಕ್ಷಣ, ಆಕೆಯ ಅತ್ತೆ-ಮಾವಂದಿರು ಅವಳನ್ನು ಸುತ್ತುವರೆದರು, ಆಕೆಯನ್ನು ಸ್ವಾಗತಿಸಲು ಅಲ್ಲ ಬದಲಾಗಿ ವರದಕ್ಷಿಣೆ ಬೇಡಿಕೆಯನ್ನು ಆಕೆಯ ಮುಂದಿಟ್ಟರು. ರಾಯಲ್​ ಎನ್ಫೀಲ್ಡ್​ ಬೈಕ್ ಕೊಡಿಸಲು ಇಲ್ಲವಾದಲ್ಲಿ 2 ಲಕ್ಷ ಹಣ ಕೊಡಲಿ ಎಂದು ಆತ ಒತ್ತಾಯಿಸಿದ್ದಾನೆ.

ಅದಕ್ಕೆ ಆಕೆ ಒಪ್ಪದ ಕಾರಣ ಬೇರೇನೂ ಆಲೋಚಿಸದೆ ಆಕೆಯನ್ನು ಮನೆಯಿಂದ ಆಚೆ ಹಾಕಿದ್ದಾನೆ. ತನ್ನ ಮಗಳು ಮನೆಗೆ ಹಿಂದಿರುಗಿದ ಸಂಜೆಯನ್ನು ನೆನಪಿಸಿಕೊಳ್ಳುತ್ತಾ ಮೆಹ್ತಾಬ್, ಸಂಜೆ 7.30 ರ ಸುಮಾರಿಗೆ ಲುಬ್ನಾ ನಮ್ಮ ಮನೆ ಬಾಗಿಲಿಗೆ ಬಂದಳು. ನಾನು ಅನಿರೀಕ್ಷಿತ ಭೇಟಿಯ ಬಗ್ಗೆ ವಿಚಾರಿಸಿದಾಗ, ಆಕೆ ಅಳಲು ಪ್ರಾರಂಭಿಸಿದಳು ಮನೆಯಲ್ಲಾದ ಘಟನೆಗಳನ್ನು ವಿವರಿಸಿದಳು ಎಂದರು.

ಇಮ್ರಾನ್ ಮತ್ತು ಅವರ ಕುಟುಂಬದ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

 

 

TAGGED:#husband #wife #dowry #uttarpradesh #police
Share This Article
Facebook Twitter Copy Link Print
Previous Article ಮೂರು ಟ್ರೇ ಮೊಟ್ಟೆಗಳನ್ನು ತಂದಿಟ್ಟು ಟ್ರಿಪ್‌ಗೆ ಹೋದ ಫ್ಯಾಮಿಲಿ -ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ
Next Article Today’s Horoscope ಇಂದಿನ ರಾಶಿ ಭವಿಷ್ಯ 03-12-2025, ಬುಧವಾರ, ಉದ್ಯೋಗಿಗಳಿಗೆ ಕಷ್ಟದ ಸಮಯ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?