Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯಾದ್ಯಂತ ಮುಂದಿನ 5 ದಿನ ಮಳೆ – ಯಾವ್ಯಾವ ಪ್ರದೇಶಗಳಲ್ಲಿ ಮಳೆ?
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಮುಂದಿನ 5 ದಿನ ಮಳೆ – ಯಾವ್ಯಾವ ಪ್ರದೇಶಗಳಲ್ಲಿ ಮಳೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜ್ಯದಲ್ಲಿ  ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಒಣ ಹವೆಯ ವಾತಾವರಣವನ್ನು ಅಂದಾಜಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಕಂಡುಬರಲಿದೆ.

 

https://x.com/KarnatakaSNDMC/status/1995759582996824564?ref_src=twsrc%5Etfw%7Ctwcamp%5Etweetembed%7Ctwterm%5E1995759582996824564%7Ctwgr%5E806a62ff059f1129ced5ed7dca654418ccdbf853%7Ctwcon%5Es1_c10&ref_url=https%3A%2F%2Fd-24153660061619339725.ampproject.net%2F2510081644000%2Fframe.html

TAGGED:#rain #alert #imd #state #weather
Share This Article
Facebook Twitter Copy Link Print
Previous Article ತಾಂತ್ರಿಕ ಸಮಸ್ಯೆಯಿಂದ  ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ 22 ವಿಮಾನ ಹಾರಾಟ ಸ್ಥಗಿತ
Next Article ದೇಗುಲದ ಹುಂಡಿಯಲ್ಲಿ ಪ್ರೇಮಿಗಳ ಪ್ರಾರ್ಥನೆ!

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?