Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇಗುಲದ ಹುಂಡಿಯಲ್ಲಿ ಪ್ರೇಮಿಗಳ ಪ್ರಾರ್ಥನೆ!
ಕರ್ನಾಟಕ

ದೇಗುಲದ ಹುಂಡಿಯಲ್ಲಿ ಪ್ರೇಮಿಗಳ ಪ್ರಾರ್ಥನೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದ ಹುಂಡಿ ಎಣಿಕೆ ವೇಳೆ ಆಡಳಿತ ಮಂಡಳಿಗೆ ಅಚ್ಚರಿ ಕಾದಿತ್ತು. 15 ಲಕ್ಷ ಕಾಣಿಕೆ ಹಣದ ಜೊತೆಗೆ ಪ್ರೇಮಿಗಳ ಪೋಟೋ, ಲವ್ ಲೆಟರ್ ಹಾಗೂ ವೈಯಕ್ತಿಕ ಬೇಡಿಕೆಗಳ ಪತ್ರಗಳು ಪತ್ತೆಯಾಗಿವೆ.

ಗರಿ ಗರಿ ನೋಟುಗಳ ಜೊತೆ ಹುಂಡಿಯಲ್ಲಿ ಮಹಿಳೆಯ ಪೋಟೋ. ಪೋಟೋ ಹಿಂದೆ ಪದ್ಮ ಮತ್ತೆ ತಿರುಗಿ ಬಾ, ಅನ್ನೋ ಪ್ರೇಮ ನಿವೇದನೆ.

ಮತ್ತೊಂದು ಚೀಟಿಯಲ್ಲಿ, ನಾನು ಪ್ರೀತಿಸುತ್ತಿರುವ ಹುಡುಗಿಯ ತಂದೆ-ತಾಯಿ ನಮ್ಮನ್ನ ಸಂಪೂರ್ಣ ಮುಕ್ತ ಮನಸ್ಸಿನಿಂದ ಒಪ್ಪುವಂತೆ ಮಾಡು ಭಗವಂತ. ನಾನು ಅವಳನ್ನ ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತೇನೆ, ಯಾವುದೇ ತೊಂದರೆ ಆಗದೇ ಒಪ್ಪುವಂತೆ ಮಾಡು ಎಂದು ಬರೆಯಲಾಗಿದೆ. ಮತ್ತೊಂದಿಷ್ಟು ಚೀಟಿಯಲ್ಲಿ ನನ್ನ ಗಂಡನಿಗೆ ಒಳ್ಳೆಯ ಕೆಲಸ ಸಿಗಲಿ, ನನ್ನ ಮಗ ಚೆನ್ನಾಗಿ ಓದಲಿ ಎಂದು ಬರೆದಿರೋದು ಕಂಡುಬಂದಿದೆ.

ದೇಗುಲದ ಕಾರ್ಯನಿರ್ವಹಣಾ ಅಧಿಕಾರಿ ರುಕ್ಮಿಣಿ ಮಾತನಾಡಿ, ಹರಕೆ ಕಾಣಿಕೆಯ ಜೊತೆ ಕೆಲವು ಭಕ್ತರು ತಮ್ಮ ಬೇಡಿಕೆಗಳನ್ನು ಬರಹದ ಮುಖೇನ ಸಲ್ಲಿಸಿರೋದು ಕಂಡುಬಂದಿದೆ. ಕೆಲವು ಭಕ್ತರು ಬರೆದಿರುವ ಬರಹಗಳು ನಮಗೆ ನಗಣ್ಯ ಅನಿಸಬಹುದು. ಆದರೆ ಅದು ಅವರ ಪಾಲಿಗೆ ದೊಡ್ಡದಿರಬಹುದು. ಹುಂಡಿಯಲ್ಲಿಸಿಕ್ಕ ಎಲ್ಲಚೀಟಿಗಳನ್ನು ನಾವು ನೋಡಿಲ್ಲ. ಅವುಗಳನ್ನು ಎತ್ತಿಟ್ಟಿದ್ದೇವೆ. ಸಣ್ಣ ಪ್ರಮಾಣದಲ್ಲಿಚಿನ್ನ ಮತ್ತು ಬೆಳ್ಳಿಗಳೂ ಹುಂಡಿಯಲ್ಲಿಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.

TAGGED:#Lovers #prayers #temple #hund #Chikkaballapur
Share This Article
Facebook Twitter Copy Link Print
Previous Article Rain Alert ರಾಜ್ಯಾದ್ಯಂತ ಮುಂದಿನ 5 ದಿನ ಮಳೆ – ಯಾವ್ಯಾವ ಪ್ರದೇಶಗಳಲ್ಲಿ ಮಳೆ?
Next Article ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ, ನಾಲ್ವರು ಸಾವು

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?