ದೇಗುಲದ ಹುಂಡಿಯಲ್ಲಿ ಪ್ರೇಮಿಗಳ ಪ್ರಾರ್ಥನೆ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದ ಹುಂಡಿ ಎಣಿಕೆ ವೇಳೆ ಆಡಳಿತ ಮಂಡಳಿಗೆ ಅಚ್ಚರಿ ಕಾದಿತ್ತು. 15 ಲಕ್ಷ ಕಾಣಿಕೆ ಹಣದ ಜೊತೆಗೆ ಪ್ರೇಮಿಗಳ ಪೋಟೋ, ಲವ್ ಲೆಟರ್ ಹಾಗೂ ವೈಯಕ್ತಿಕ ಬೇಡಿಕೆಗಳ ಪತ್ರಗಳು ಪತ್ತೆಯಾಗಿವೆ. ಗರಿ ಗರಿ ನೋಟುಗಳ ಜೊತೆ ಹುಂಡಿಯಲ್ಲಿ ಮಹಿಳೆಯ ಪೋಟೋ. ಪೋಟೋ ಹಿಂದೆ ಪದ್ಮ ಮತ್ತೆ ತಿರುಗಿ ಬಾ, ಅನ್ನೋ ಪ್ರೇಮ ನಿವೇದನೆ. ಮತ್ತೊಂದು ಚೀಟಿಯಲ್ಲಿ, ನಾನು ಪ್ರೀತಿಸುತ್ತಿರುವ ಹುಡುಗಿಯ ತಂದೆ-ತಾಯಿ ನಮ್ಮನ್ನ ಸಂಪೂರ್ಣ … Continue reading ದೇಗುಲದ ಹುಂಡಿಯಲ್ಲಿ ಪ್ರೇಮಿಗಳ ಪ್ರಾರ್ಥನೆ!