Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Power politics ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನಾಗತ್ತೋ ಆಗಲಿ… ಭಾರೀ ಚರ್ಚೆಗೆ ಕಾರಣವಾಯ್ತು ಸಿಎಂ ಮಾತು
ಕರ್ನಾಟಕದೇಶಪ್ರಮುಖ

Power politics ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನಾಗತ್ತೋ ಆಗಲಿ… ಭಾರೀ ಚರ್ಚೆಗೆ ಕಾರಣವಾಯ್ತು ಸಿಎಂ ಮಾತು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಜಕೀಯ ಶಾಶ್ವತ ಅಲ್ಲ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿ ಮಾತುಗಳನ್ನು ಆಡಿದ್ದಾರೆ.

ವಿಧಾನಸೌಧದಲ್ಲಿ ಸಭೆ ಮುಗಿಸಿ ಹೊರಬರುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಅಡ್ಡ ಬಂದು ನಿಂತ ಬೇಳೂರು ಗೋಪಾಲಕೃಷ್ಣ, ಮೊದಲು ಹಾಸ್ಯದ ಲಹರಿಯಲ್ಲಿ ನಾಟಿ ಕೋಳಿ ಸಾಂಬಾರ್ ಹೇಗಿತ್ತು ಸಾರ್ ಎಂದು ಪ್ರಶ್ನಿಸಿದ್ದಾರೆ. ಆದರೆ ಸಿಎಂ ಅವರ ಉತ್ತರ ಸಂಪೂರ್ಣ ಗಂಭೀರವಾಗಿತ್ತು.

ರಾಜಕೀಯ ಶಾಶ್ವತ ಅಲ್ಲ ಗೋಪಾಲಕೃಷ್ಣ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನ್ ಆಗುತ್ತೋ ಆಗಲಿ ಎಂಬ ಅಚ್ಚರಿಯ ಮಾತುಗಳನ್ನಾಡಿದ್ದಾರೆ. ಈ ಒಂದು ಸಣ್ಣ ಸಂಭಾಷಣೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಸಚಿವ ಸ್ಥಾನಕ್ಕೆ ಆಕಾಂಕ್ಷಿಯಾಗಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಸಿಎಂ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿಯಾಗಿ ಮಾತನಾಡಿಸಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಬಹಳಷ್ಟು ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ಡಿಕೆಶಿ ಮನೆಯಲ್ಲಿ ನಡೆದ ಬ್ರೇಕ್‌ಫಾಸ್ಟ್ ಭೇಟಿ, ಅಧಿಕಾರ ಹಂಚಿಕೆ ಯುದ್ಧ, ದೆಹಲಿಯಲ್ಲಿ ನಡೆಯುತ್ತಿರುವ ಸಭೆಗಳು ಎಲ್ಲದರ ನಡುವೆಯೂ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಮಾತೇ ಅಂತಿಮ ಎಂದು ಹೇಳುತ್ತಿದ್ದಾರೆ.

ಇದೀಗ ಮತ್ತೆ ಅಚ್ಚರಿ ಹೇಳಿಕೆ ಕೊಟ್ಟ ಸಿಎಂ ಏನ್ ಆಗುತ್ತೋ ಆಗಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ, ರಾಜಕೀಯ ಶಾಶ್ವತ ಅಲ್ಲ, ನಮ್ಮಪ್ಪನ ಆಸ್ತಿಯೂ ಅಲ್ಲ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ಮಾಡುತ್ತಿರುವ ಬೇಳೂರು ಗೋಪಾಲಕೃಷ್ಣ ದೆಹಲಿಯಲ್ಲಿಯೂ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದರು. ಆದರೆ ಸಿಎಂ ಅವರ ಈ ಮಾತುಗಳು ಸಚಿವ ಸ್ಥಾನ ಖಾತರಿಯಿಲ್ಲ ಎಂಬ ಸ್ಪಷ್ಟ ಸಂದೇಶವನ್ನೇ ನೀಡಿವೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ತೊಡೆ ಮುಟ್ತಾಳೆ, ಪಕ್ಕದಲ್ಲೇ ಕುಳಿತು‌ ಟೆಂಪ್ಟ್ ಮಾಡ್ತಾಳೆ… ಮಹಿಳಾ ಬಾಸ್ ವರ್ತನೆಯಿಂದ ನೊಂದ ಯುವ ಉದ್ಯೋಗಿ

Sonia Gandhi is the BJP candidate here ಬಿಜೆಪಿ ಅಭ್ಯರ್ಥಿಯಾಗಿ‌ ಕಣಕ್ಕಿಳಿದ ಸೋನಿಯಾ ಗಾಂಧಿ! ಕಾಂಗ್ರೆಸ್‌ಗೆ ಶುರುವಾಯ್ತು ಸಂಕಷ್ಟ

ಪರಿಚಯವಾದ 4 ಗಂಟೆಯಲ್ಲಿ ಮದುವೆ; 18 ದಿನದಲ್ಲಿ ದಿವಾಳಿಯಾದ ವ್ಯಕ್ತಿ

ಈ ಜೋಡಿ ಮದುವೆಯಾಗಿ 20 ನಿಮಿಷದಲ್ಲಿ ಡಿವೋರ್ಸ್ ಕೊಡಲು ಕಾರಣವೇನು? 

Expensive watch ಚರ್ಚೆಗೆ ಗ್ರಾಸವಾಯ್ತು ಉಪಾಹಾರ ಸಭೆ: ದುಬಾರಿ ವಾಚ್ ಕಟ್ಟಿದ್ದ ಸಿಎಂ- ಡಿಸಿಎಂ, ಯಾರು ಯಾಕೆ ಕೊಟ್ಟರೆಂದು ಪ್ರಶ್ನಿಸಿದ ಬಿಜೆಪಿ

TAGGED:no matter what happens... CM's statement sparks huge debatePolitics is not permanent
Share This Article
Facebook Twitter Copy Link Print
Previous Article Sonia Gandhi is the BJP candidate here ಬಿಜೆಪಿ ಅಭ್ಯರ್ಥಿಯಾಗಿ‌ ಕಣಕ್ಕಿಳಿದ ಸೋನಿಯಾ ಗಾಂಧಿ! ಕಾಂಗ್ರೆಸ್‌ಗೆ ಶುರುವಾಯ್ತು ಸಂಕಷ್ಟ
Next Article ವರದಕ್ಷಿಣೆ ಕಿರುಕುಳ ತಾಳಲಾರದೆ ಐಎಎಸ್‌ ಅಧಿಕಾರಿಯ ಪುತ್ರಿ ಆತ್ಮ*ಹತ್ಯೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?