Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sonia Gandhi is the BJP candidate here ಬಿಜೆಪಿ ಅಭ್ಯರ್ಥಿಯಾಗಿ‌ ಕಣಕ್ಕಿಳಿದ ಸೋನಿಯಾ ಗಾಂಧಿ! ಕಾಂಗ್ರೆಸ್‌ಗೆ ಶುರುವಾಯ್ತು ಸಂಕಷ್ಟ
ದೇಶಪ್ರಮುಖ

Sonia Gandhi is the BJP candidate here ಬಿಜೆಪಿ ಅಭ್ಯರ್ಥಿಯಾಗಿ‌ ಕಣಕ್ಕಿಳಿದ ಸೋನಿಯಾ ಗಾಂಧಿ! ಕಾಂಗ್ರೆಸ್‌ಗೆ ಶುರುವಾಯ್ತು ಸಂಕಷ್ಟ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೇರಳ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಈ ವೇಳೆ ನಡೆದ ವಿದ್ಯಮಾನವೊಂದು ಈಗ ಇಡೀ ದೇಶದ ಗಮನಸೆಳೆದಿದೆ.

ಮುನ್ನಾರ್ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಸೋನಿಯಾ ಗಾಂಧಿಗೆ ಟಿಕೆಟ್ ನೀಡಿದೆ! ಕೇರಳದಲ್ಲಿ ಪಂಚಾಯತ್ ಚುನಾವಣೆ ಸಮೀಪಿಸಿದೆ. ಇದರ ಬೆನ್ನಲ್ಲೇ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಈ ವೇಳೆ ಮುನ್ನಾರ್‌ನ ಮೂಲಕ್ಕಡ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಸೋನಿಯಾ ಗಾಂಧಿ. ಹಾಗಂತ ಬಿಜೆಪಿ ತಪ್ಪಾಗಿ ಸೋನಿಯಾ ಗಾಂಧಿಗೆ ಟಿಕೆಟ್ ಕೊಟ್ಟಿಲ್ಲ. ಇಲ್ಲಿ ನಿಜಕ್ಕೂ ಬಿಜೆಪಿ ಅಭ್ಯರ್ಥಿ ಸೋನಿಯಾ ಗಾಂಧಿ.

ಯಾರಿದು ಸೋನಿಯಾ ಗಾಂಧಿ?

ಮುನ್ನಾರ್ ಮೂಲಕ್ಕಾಡ್ ಪಂಚಾಯತ್ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಸೋನಿಯಾ ಗಾಂಧಿ. ಈ ಅಭ್ಯರ್ಥಿ ಹೆಸರೇ ಸೋನಿಯಾ ಗಾಂಧಿ. ಹೆಸರಿನ ಹಿಂದೆ ದೊಡ್ಡ ಇತಿಹಾಸವೂ ಇದೆ. ಈ ಅಭ್ಯರ್ಥಿಯ ತಂದೆ ಹೆಸರು ದುರೆ ರಾಜ್. ಕಟ್ಟಾ ಕಾಂಗ್ರೆಸ್‌ ನಾಯಕ. ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದ ಕಾಲದಲ್ಲಿ ಕಾಂಗ್ರೆಸ್‌ನ ಕಟ್ಟಾಳುವಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರಾಗಿ ಗುರುತಿಸಿಕೊಂಡಿರುವ ದುರೆ ರಾಜ್, ಕಾಂಗ್ರೆಸ್ ಹಾಗೂ ಸೋನಿಯಾ ಗಾಂಧಿ ಮೇಲಿನ ಅಭಿಮಾನಕ್ಕೆ ತನ್ನ ಮಗಳಿಗೆ ಸೋನಿಯಾ ಗಾಂಧಿ ಎಂದು ಹೆಸರಿಟ್ಟಿದ್ದರು. ಇದೇ ಸೋನಿಯಾ ಗಾಂಧಿ ಇದೀಗ ಮುನ್ನಾರ್ ಪಂಚಾಯತ್‌ನ ಬಿಜೆಪಿ ಅಭ್ಯರ್ಥಿ!

ದುರೆ ರಾಜ್ ಕಾಂಗ್ರೆಸ್‌ನ ಹಿರಿಯ ನಾಯಕರು. ಆದರೆ ಮಗಳು ಸೋನಿಯಾ ಗಾಂಧಿ ಮದುವೆಯಾದ ಬಳಿಕ ಬಿಜೆಪಿ ಸೇರಿದ್ದಾರೆ. ಸೋನಿಯಾ ಗಾಂಧಿ ಬಿಜೆಪಿ ಸ್ಥಳೀಯ ಮುಖಂಡ ಸುಭಾಷ್ ಮದುವೆಯಾದ ಬಳಿಕ ಪಾರ್ಟಿ ಬದಲಾಯಿತು. ಸೋನಿಯಾ ಗಾಂಧಿ ಬಿಜೆಪಿ ಸೇರಿಕೊಂಡು ಕೆಲಸ ಆರಂಭಿಸಿದ್ದರು. ಈ ಬಾರಿ ಸೋನಿಯಾ ಗಾಂಧಿ ಪಂಚಾಯತ್ ಚುನಾವಣೆ ಅಭ್ಯರ್ಥಿಯಾಗಿದ್ದಾರೆ.

ಕಾಂಗ್ರೆಸ್‌ಗೆ ಸಂಕಷ್ಟ

ಮುನ್ನಾರ್ ಪಂಚಾಯತ್ ಕಾಂಗ್ರೆಸ್ ಹಾಗೂ ಕಮ್ಯುನಿಸ್ಟ್ ಪ್ರಬಲ ಕ್ಷೇತ್ರವಾಗಿದೆ. ಇದೇ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುಳಾ ರಮೇಶ್‌ಗೆ ಸಂಕಷ್ಟ ಹೆಚ್ಚಾಗಿದೆ. ಸೋನಿಯಾ ಗಾಂಧಿ ಅನ್ನೋ ಹೆಸರೇ ಹಲವು ಮತಗಳನ್ನು ಸೆಳೆಯಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಈ ಬಾರಿ ಸೋನಿಯಾ ಗಾಂಧಿ ಬಿಜೆಪಿಯಿಂದ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕೇರಳ ಸ್ಥಳೀಯ ಚುನಾವಣೆ ಎರಡು ಹಂತದಲ್ಲಿ ನಡೆಯಲಿದೆ. ಡಿಸೆಂಬರ್ 9 ಹಾಗೂ 11ರಂದು ನಡೆಯಲಿದೆ. ಡಿಸೆಂಬರ್ 13ರಂದು ಫಲಿತಾಂಶ ಘೋಷಣೆಯಾಗಲಿದೆ.

ತೊಡೆ ಮುಟ್ತಾಳೆ, ಪಕ್ಕದಲ್ಲೇ ಕುಳಿತು‌ ಟೆಂಪ್ಟ್ ಮಾಡ್ತಾಳೆ… ಮಹಿಳಾ ಬಾಸ್ ವರ್ತನೆಯಿಂದ ನೊಂದ ಯುವ ಉದ್ಯೋಗಿ

ಪರಿಚಯವಾದ 4 ಗಂಟೆಯಲ್ಲಿ ಮದುವೆ; 18 ದಿನದಲ್ಲಿ ದಿವಾಳಿಯಾದ ವ್ಯಕ್ತಿ

ಈ ಜೋಡಿ ಮದುವೆಯಾಗಿ 20 ನಿಮಿಷದಲ್ಲಿ ಡಿವೋರ್ಸ್ ಕೊಡಲು ಕಾರಣವೇನು? 

TAGGED:Sonia Gandhi enters the fray as BJP candidate! Trouble begins for Congress
Share This Article
Facebook Twitter Copy Link Print
Previous Article ದಿತ್ವಾ ಚಂಡಮಾರುತದಿಂದ ತತ್ತರಿಸಿದ ಜನರಿಗೆ ಸಹಾಯ ಹಸ್ತ ಚಾಚಿದ ಮೊದಲ ದೇಶ ಭಾರತ’ ; ಶ್ರೀಲಂಕಾ ಭಾವನಾತ್ಮಕ ಸಂದೇಶ!
Next Article Power politics ರಾಜಕೀಯ ನಮ್ಮಪ್ಪನ ಆಸ್ತಿಯಾ? ಏನಾಗತ್ತೋ ಆಗಲಿ… ಭಾರೀ ಚರ್ಚೆಗೆ ಕಾರಣವಾಯ್ತು ಸಿಎಂ ಮಾತು

Popular Posts

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

Social Networks

Facebook-f Instagram Twitter
Welcome Back!

Sign in to your account

Lost your password?