Sonia Gandhi is the BJP candidate here ಬಿಜೆಪಿ ಅಭ್ಯರ್ಥಿಯಾಗಿ‌ ಕಣಕ್ಕಿಳಿದ ಸೋನಿಯಾ ಗಾಂಧಿ! ಕಾಂಗ್ರೆಸ್‌ಗೆ ಶುರುವಾಯ್ತು ಸಂಕಷ್ಟ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕೇರಳ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಈ ವೇಳೆ ನಡೆದ ವಿದ್ಯಮಾನವೊಂದು ಈಗ ಇಡೀ ದೇಶದ ಗಮನಸೆಳೆದಿದೆ. ಮುನ್ನಾರ್ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಸೋನಿಯಾ ಗಾಂಧಿಗೆ ಟಿಕೆಟ್ ನೀಡಿದೆ! ಕೇರಳದಲ್ಲಿ ಪಂಚಾಯತ್ ಚುನಾವಣೆ ಸಮೀಪಿಸಿದೆ. ಇದರ ಬೆನ್ನಲ್ಲೇ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಈ ವೇಳೆ ಮುನ್ನಾರ್‌ನ ಮೂಲಕ್ಕಡ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿ ಸೋನಿಯಾ ಗಾಂಧಿ. ಹಾಗಂತ ಬಿಜೆಪಿ ತಪ್ಪಾಗಿ ಸೋನಿಯಾ ಗಾಂಧಿಗೆ ಟಿಕೆಟ್ ಕೊಟ್ಟಿಲ್ಲ. ಇಲ್ಲಿ ನಿಜಕ್ಕೂ ಬಿಜೆಪಿ ಅಭ್ಯರ್ಥಿ … Continue reading Sonia Gandhi is the BJP candidate here ಬಿಜೆಪಿ ಅಭ್ಯರ್ಥಿಯಾಗಿ‌ ಕಣಕ್ಕಿಳಿದ ಸೋನಿಯಾ ಗಾಂಧಿ! ಕಾಂಗ್ರೆಸ್‌ಗೆ ಶುರುವಾಯ್ತು ಸಂಕಷ್ಟ