Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್‌ಗೆ ಮತ್ತೊಂದು ಶಾಕ್‌ ಕೊಟ್ಟ ಕೋರ್ಟ್‌
ಕರ್ನಾಟಕಪ್ರಮುಖಮನರಂಜನೆ

ನಟ ದರ್ಶನ್‌ಗೆ ಮತ್ತೊಂದು ಶಾಕ್‌ ಕೊಟ್ಟ ಕೋರ್ಟ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ಗೆ ಮತ್ತೊಂದು ಶಾಕ್ ಎದುರಾಗಿದ್ದು, ಆರೋಪಿಗಳಿಂದ ವಶಪಡಿಸಿಕೊಂಡಿದ್ದ 82 ಲಕ್ಷ ಹಣವನ್ನ ಐಟಿ ಇಲಾಖೆ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.ಹೌದು,. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಿಂದ ವಶಪಡಿಸಿಕೊಂಡ 82 ಲಕ್ಷ ಹಣವನ್ನ ಐಟಿ ವಶಕ್ಕೆ ನೀಡಿದೆ.
ಅರ್ಜಿ ಪುರಸ್ಕರಿಸಿದ ಬೆಂಗಳೂರಿನ 57 ನೇ ಸಿಸಿ ಹೆಚ್ ಕೋರ್ಟ್ 82 ಲಕ್ಷ ಹಣವನ್ನ ಐಟಿ ಇಲಾಖೆ ವಶಕ್ಕೆ ನೀಡಿದೆ.
ಆದಾಯ ತೆರಿಗೆ ಇಲಾಖೆ ಮುಂದೆ ನಟ ದರ್ಶನ್ ತಕರಾರು ಅರ್ಜಿ ಸಲ್ಲಿಸಬಹುದು. ಐಟಿ ಹಣ ಬಿಡುಗಡೆ ಮಾಡಿದ್ರೆ ದರ್ಶನ್ ಹಣ ಪಡೆಯಬಹುದು ಎಂದು ಕೋರ್ಟ್ ಹೇಳಿದೆ.
ನಟ ದರ್ಶನ್ ಗ್ಯಾಂಗ್ ನಿಂದ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ.ದೋಷಾರೋಪಗಳನ್ನು ದರ್ಶನ್ ಮತ್ತು ಸಹಚರರು ನಿರಾಕರಿಸಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಒಳಪಡಿಸಬೇಕಾದ ಸಾಕ್ಷಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ಪ್ರಾಸಿಕ್ಯೂಷನ್ ನಿಂದ ಸಾಕ್ಷಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿದ್ದು, ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸಿದ ನಂತರ ಸಾಕ್ಷಿಗಳಿಗೆ ಸಮನ್ಸ್ ನೀಡಲಾಗುವುದು.ಸಾಕ್ಷಿಗಳಿಗೆ ಸಮನ್ಸ್ ಜಾರಿಗೊಳಿಸಿ ನ್ಯಾಯಾಲಯ ವಿಚಾರಣೆ ಆರಂಭಿಸಲಿದೆ. ದರ್ಶನ್ ಕೋರಿಕೆಯಂತೆ ಜೈಲಿನ ಅಧಿಕಾರಿಗಳು ಕಂಬಳಿ ಒದಗಿಸಿದ್ದಾರೆ.

ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು

TAGGED:The court gave another shock to actor Darshan.
Share This Article
Facebook Twitter Copy Link Print
Previous Article ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು
Next Article ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಲವ್ವಿಡವ್ವಿ; ಮೂರು ಮಕ್ಕಳ ತಾಯಿಯ ಬರ್ಬರ ಹತ್ಯೆ

Popular Posts

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ, ತಾತ್ಕಾಲಿಕವಾಗಿ ಮೆಟ್ರೋ ಸಂಚಾರ ಸ್ಥಗಿತ

1 Min Read

Health ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಪಾನೀಯ ಸೇವಿಸಿ

2 Min Read

Xbox ವಿಶ್ವದಾದ್ಯಂತ ಕೈಕೊಟ್ಟ ಎಕ್ಸ್‌ಬಾಕ್ಸ್ ಸರ್ವರ್; ಆನ್‌ಲೈನ್ ಗೇಮ್‌ಗಳನ್ನು ಆಡಲಾಗದೆ ಗೇಮರ್‌ಗಳ ಪರದಾಟ

2 Min Read

Rain Alert ವಾಯುಭಾರ ಕುಸಿತದ ಪ್ರಭಾವ; ಕರ್ನಾಟಕದ ವಿವಿಧೆಡೆ ಮಳೆರಾಯನ ಆರ್ಭಟ

2 Min Read

You Might Also Like

ಪ್ರಮುಖದೇಶ

Mekedatu Project ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿ ಅಗತ್ಯವಿಲ್ಲ; ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

2 Min Read
ಪ್ರಮುಖCrimeದೇಶ

Tragedy ನೀಟ್ ಪರೀಕ್ಷೆಯಲ್ಲಿ ವೈದ್ಯಕೀಯ ಸೀಟ್ ಕೈತಪ್ಪಿದ್ದಕ್ಕೆ ಮನನೊಂದು ಯುವತಿ ಆತ್ಮಹ*ತ್ಯೆ

2 Min Read
ಪ್ರಮುಖದೇಶ

Spice Price Hike ಗಗನಕ್ಕೇರಿದ ಮಸಾಲೆ ಪದಾರ್ಥಗಳ ಬೆಲೆ, ಕಂಗಾಲಾದ ಜನಸಾಮಾನ್ಯರು

2 Min Read
ಪ್ರಮುಖಕರ್ನಾಟಕ

Swiggy ಸ್ವಿಗ್ಗಿ ಕಿರುಕುಳಕ್ಕೆ ಹೈರಾಣಾದ ಹೋಟೆಲ್ ಮಾಲೀಕರು; ಬೆಂಗಳೂರಲ್ಲಿ ಸ್ವಿಗ್ಗಿ ಬಹಿಷ್ಕಾರದ ಎಚ್ಚರಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?