ವರದಕ್ಷಿಣೆ ಕಿರುಕುಳ ತಾಳಲಾರದೆ ಐಎಎಸ್‌ ಅಧಿಕಾರಿಯ ಪುತ್ರಿ ಆತ್ಮ*ಹತ್ಯೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹೈದರಾಬಾದ್ : ಮದುವೆಯಾದ ಕೆಲವೇ ತಿಂಗಳಲ್ಲಿ ಗಂಡನಿಂದ ಅತಿಯಾದ ವರದಕ್ಷಿಣೆ ಕಿರುಕುಳ ಎದುರಿಸಿದ ಯುವತಿಯೊಬ್ಬಳು ಆ*ತ್ಮಹತ್ಯೆಯ ಮೂಲಕ ಸಾವಿಗೆ ಶರಣಾಗಿದ್ದಾರೆ. ಪೊಲೀಸರ ಪ್ರಕಾರ, ಗುಂಟೂರು ಜಿಲ್ಲೆಯ ತಡೆಪಲ್ಲಿಯಲ್ಲಿ ವಾಸ ಮಾಡುತ್ತಿರುವ ಹಿರಿಯ ಐಎಎಸ್ ಅಧಿಕಾರಿ ಚಿನ್ನರಾಮುಡು ಅವರ ಪುತ್ರಿ ಮಾಧುರಿ ಸಾಹಿತಿಬಾಯಿ (27) ಭಾನುವಾರ ರಾತ್ರಿ ತಮ್ಮ ರೂಮ್‌ನಲ್ಲಿದ್ದ ಬಾತ್‌ರೂಮ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿ ಶವವನ್ನು ಮಂಗಳಗಿರಿ ಏಮ್ಸ್‌ಗೆ ಸ್ಥಳಾಂತರಿಸಿದ್ದರು. ತಾಯಿ ಲಕ್ಷ್ಮಿಬಾಯಿ ದೂರಿನ ಮೇರೆಗೆ ಮಹಿಳೆಯ … Continue reading ವರದಕ್ಷಿಣೆ ಕಿರುಕುಳ ತಾಳಲಾರದೆ ಐಎಎಸ್‌ ಅಧಿಕಾರಿಯ ಪುತ್ರಿ ಆತ್ಮ*ಹತ್ಯೆ