Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಿಚ್ಚನ ಮನೆಯಲ್ಲಿ ಮದುವೆ ಸಂಭ್ರಮ; ಮಗಳ ಕೆನ್ನೆಗೆ ಅರಿಶಿನ ಹಚ್ಚಿದ ಸುದೀಪ್‌
ಕರ್ನಾಟಕಪ್ರಮುಖಮನರಂಜನೆ

ಕಿಚ್ಚನ ಮನೆಯಲ್ಲಿ ಮದುವೆ ಸಂಭ್ರಮ; ಮಗಳ ಕೆನ್ನೆಗೆ ಅರಿಶಿನ ಹಚ್ಚಿದ ಸುದೀಪ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸ್ಯಾಂಡಲ್ ವುಡ್ ಬಾದ್ ಷಾ ಕಿಚ್ಚ ಸುದೀಪ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದ್ದು, ಅರಿಶಿನ ಶಾಸ್ತ್ರದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸುದೀಪ್ ಅವರ ಅಕ್ಕನ ಮಗನ‌ ಅರಿಶಿನ ಶಾಸ್ತ್ರ ಶ್ರೀಲಂಕಾದಲ್ಲಿ ನಡೆದಿದ್ದು, ಆಪ್ತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದೆ.
ಡಿಸೆಂಬರ್‌ 4 ರಂದು ಬೆಂಗಳೂರಿನ ಚಾಮರ ವಜ್ರದಲ್ಲಿ ಶರಣ್ ಸುರೇಶ್ – ತಾರಿಣಿ ವಿವಾಹ ಮಹೋತ್ಸವ ನಡೆಯಲಿದೆ

ಅಕ್ಕನ ಮಗನ ಮದುವೆಯಲ್ಲಿ ಪ್ರೀತಿಯ ಮಗಳಿಗೆ ಅರಿಶಿನ ಹಚ್ಚಿರೋ ಸುದೀಪ್, ಕೆನೆ ಬಣ್ಣದ ಟ್ರೆಡಿಷನಲ್ ವೇರ್ನಲ್ಲಿ ಕ್ಯೂಟ್ ಕಾಣಿಸಿದ್ದಾರೆ. ಅರಿಶಿನ ಶಾಸ್ತ್ರದಲ್ಲಿ ಮುದ್ದಾಗಿ ಕಾಣುತ್ತಿದ್ದ ಕಿಚ್ಚನ ಮಗಳು ಫಂಕ್ಷನ್ ಎಂಜಾಯ್ ಮಾಡಿದ್ದಾರೆ. ಕಿಚ್ಚ ಅವರ ಪತ್ನಿಯೂ ಮಗಳ ಕೆನ್ನೆಗೆ ಅರಶಿನ ಹಚ್ಚಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡ ಸಾನ್ವಿ ಸುದೀಪ್ ಸೆಲೆಬ್ರೇಷನ್ ನ ಕೆಲವು ಗ್ಲಿಂಪ್ಸ್ ತೋರಿಸಿದ್ದಾರೆ.

Karnataka politics ಮಂಗಳೂರು ಏರ್‌ಪೋರ್ಟ್‌ನಲ್ಲಿ ಡಿಕೆ-ಸಿದ್ದು ಬಣಗಳಿಂದ ಶಕ್ತಿ ಪ್ರದರ್ಶನ, ವೇಣುಗೋಪಾಲ್ ತಬ್ಬಿಬ್ಬು

TAGGED:Wedding celebration at Kicchan's house | Sudeep applies turmeric on his daughter's cheek
Share This Article
Facebook Twitter Copy Link Print
Previous Article ಇನ್ಮುಂದೆ ಸರ್ಕಾರಿ ಶಾಲೆಗಳ ಎಲ್ಕೆಜಿ, ಯುಕೆಜಿ ವಿದ್ಯಾರ್ಥಿಗಳಿಗೆ ಸಿಗಲಿದೆ ಮೊಟ್ಟೆ, ಹಾಲು, ಬಾಳೆಹಣ್ಣು
Next Article ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಜೀವಾವಧಿ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?