Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಶಿವಲಿಂಗದ ಮುಂದೆ ಸಮಂತಾ ಪತಿ ರಾಜ್ ನಿಡಿಮೋರು ಸಹೋದರಿ ಶೀತಲ್ ಕಣ್ಣೀರಿಟ್ಟಿದ್ಯಾಕೆ?
ಪ್ರಮುಖಮನರಂಜನೆ

ಶಿವಲಿಂಗದ ಮುಂದೆ ಸಮಂತಾ ಪತಿ ರಾಜ್ ನಿಡಿಮೋರು ಸಹೋದರಿ ಶೀತಲ್ ಕಣ್ಣೀರಿಟ್ಟಿದ್ಯಾಕೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೈದರಾಬಾದ್‌: ನಟಿ ಸಮಂತಾ ಪ್ರಭು ಮತ್ತು ನಿರ್ದೇಶಕ ರಾಜ್ ನಿಡಿಮೋರು ವಿವಾಹದ ಬಗ್ಗೆ ಸಂತಸ ಹಂಚಿಕೊಂಡಿರುವ ನಿಡಿಮೋರು ಸಹೋದರಿ ಶೀತಲ್, ಪ್ರತಿಯೊಬ್ಬರು ತಮ್ಮ ಆತ್ಮ ಸಂಗಾತಿಯನ್ನು ಕಂಡುಕೊಳ್ಳುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಡಿ.1ರಂದು ಕೊಯಮತ್ತೂರಿನ ಈಶ ಯೋಗ ಕೇಂದ್ರದ ಒಳಭಾಗದಲ್ಲಿರುವ ಲಿಂಗ ಭೈರವಿ ದೇವಸ್ಥಾನದಲ್ಲಿ ಭೂತ ಶುದ್ಧಿ ವಿವಾಹ ಪದ್ಧತಿಯಲ್ಲಿ ಸಮಂತಾ-ನಿಡಿಮೋರು ವಿವಾಹ ನೆರವೇರಿದೆ.

ಸಹೋದರನ ವಿವಾಹದ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ಶೀತಲ್, ಸಮಂತಾ ಅವರನ್ನು ಆತ್ಮೀಯವಾಗಿ ಮನೆಗೆ ಬರಮಾಡಿಕೊಂಡಿರುವುದಾಗಿ ಹೇಳಿದ್ದಾರೆ.

‘ಇಂದು ಪ್ರಾರ್ಥನೆ ಮಾಡುತ್ತಿರುವಾಗ ಕಂಬನಿ ತುಂಬಿದ ಕಣ್ಣುಗಳಿಂದ ನಡುಗುತ್ತಾ ಶಿವಲಿಂಗವನ್ನು ಅಪ್ಪಿಕೊಂಡೆ. ಇದು ನೋವಿನಿಂದ ಬಂದ ಕಣ್ಣೀರಲ್ಲ… ಕೃತಜ್ಞತೆಯ ಕಣ್ಣೀರು’ ಎಂದು ಬರೆದುಕೊಂಡಿದ್ದಾರೆ’

ರಾಜ್ ಮತ್ತು ಸಮಂತಾ ವಿವಾಹವು ನಮ್ಮ ಕುಟುಂಬದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ತಂದಿದೆ, ಅದಕ್ಕಾಗಿ ನಾನು ಕೃತಜ್ಞಳಾಗಿದ್ದೇನೆ. ಒಂದು ಕುಟುಂಬವಾಗಿ ಅವರು ಹೇಗೆ ಮುಂದೆ ನಡೆಯುತ್ತಿದ್ದಾರೆ ಎಂಬುದರ ಬಗ್ಗೆ ನಮಗೆ ಹೆಮ್ಮೆಯಿದೆ. ಎರಡು ಹೃದಯಗಳು ಒಂದೇ ಮಾರ್ಗವನ್ನು ಆಯ್ದುಕೊಂಡಾಗ ಮಾತ್ರ ಶಾಂತಿ ನೆಲೆಸುತ್ತದೆ’ ಎಂದು ಹೇಳಿದ್ದಾರೆ.

‘ಒಂದು ಕುಟಂಬವಾಗಿ ಅವರೊಂದಿಗೆ ನಾವು ಸದಾ ನಿಲ್ಲುತ್ತೇವೆ. ಎಲ್ಲ ರೀತಿಯಲ್ಲೂ ಬೆಂಬಲಿಸುತ್ತೇವೆ’ ಎಂದಿದ್ದಾರೆ.

“ಕೆಲವು ಸಂಬಂಧಗಳು ಸುಮ್ಮನೆ ಹುಟ್ಟುವುದಿಲ್ಲ… ಅವುಗಳು ಶಾಂತಿಯನ್ನು ಹೊತ್ತುಕೊಂಡು ನಮ್ಮೆಡೆಗೆ ಬರುತ್ತವೆ. ಪ್ರತಿಯೊಬ್ಬರಿಗೂ ಇಂತಹ ಪ್ರೀತಿ ತುಂಬಿದ, ಶಾಂತಿಯುತ ಸಂಬಂಧಗಳು ಸಿಗಲಿ ಎಂದು ಪ್ರಾರ್ಥಿಸುತ್ತೇವೆ’ ಎಂದು ಹೇಳಿದ್ದಾರೆ.

https://www.instagram.com/reel/DRxE449EiXY/?igsh=MTN2eHNmZTh1dTU4Ng==

ತನಗಿಂತ ಅಂದವಾಗಿದ್ದಾರೆಂದು 4 ಜನರನ್ನ ಕೊಂದ ಸೈಕೋ ಮಹಿಳೆ

TAGGED:Why did Samantha's husband Raj Nidimoru's sister Sheetal cry in front of the Shivalinga?
Share This Article
Facebook Twitter Copy Link Print
Previous Article ತನಗಿಂತ ಅಂದವಾಗಿದ್ದಾರೆಂದು 4 ಜನರನ್ನ ಕೊಂದ ಸೈಕೋ ಮಹಿಳೆ
Next Article MLA private Video ಶಿಕ್ಷಕಿ ಜತೆಗಿನ ತನ್ನ ರಾಸಲೀಲೆಯ ವಿಡಿಯೋವನ್ನು ವಾಟ್ಸ್ಯಾಪ್ ಗ್ರೂಪ್‌ಗೆ ಶೇರ್ ಮಾಡಿಕೊಂಡ ಶಾಸಕ, ಅಕ್ರಮ ಸಂಬಂಧ ಬಟಾಬಯಲು, ವೈರಲ್ ವಿಡಿಯೊ ನೋಡಿ

Popular Posts

Health ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಪಾನೀಯ ಸೇವಿಸಿ

2 Min Read

Xbox ವಿಶ್ವದಾದ್ಯಂತ ಕೈಕೊಟ್ಟ ಎಕ್ಸ್‌ಬಾಕ್ಸ್ ಸರ್ವರ್; ಆನ್‌ಲೈನ್ ಗೇಮ್‌ಗಳನ್ನು ಆಡಲಾಗದೆ ಗೇಮರ್‌ಗಳ ಪರದಾಟ

2 Min Read

Rain Alert ವಾಯುಭಾರ ಕುಸಿತದ ಪ್ರಭಾವ; ಕರ್ನಾಟಕದ ವಿವಿಧೆಡೆ ಮಳೆರಾಯನ ಆರ್ಭಟ

2 Min Read

Mekedatu Project ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿ ಅಗತ್ಯವಿಲ್ಲ; ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

2 Min Read

You Might Also Like

ಪ್ರಮುಖCrimeದೇಶ

Tragedy ನೀಟ್ ಪರೀಕ್ಷೆಯಲ್ಲಿ ವೈದ್ಯಕೀಯ ಸೀಟ್ ಕೈತಪ್ಪಿದ್ದಕ್ಕೆ ಮನನೊಂದು ಯುವತಿ ಆತ್ಮಹ*ತ್ಯೆ

2 Min Read
ಪ್ರಮುಖದೇಶ

Spice Price Hike ಗಗನಕ್ಕೇರಿದ ಮಸಾಲೆ ಪದಾರ್ಥಗಳ ಬೆಲೆ, ಕಂಗಾಲಾದ ಜನಸಾಮಾನ್ಯರು

2 Min Read
ಪ್ರಮುಖಕರ್ನಾಟಕ

Swiggy ಸ್ವಿಗ್ಗಿ ಕಿರುಕುಳಕ್ಕೆ ಹೈರಾಣಾದ ಹೋಟೆಲ್ ಮಾಲೀಕರು; ಬೆಂಗಳೂರಲ್ಲಿ ಸ್ವಿಗ್ಗಿ ಬಹಿಷ್ಕಾರದ ಎಚ್ಚರಿಕೆ

1 Min Read
ಪ್ರಮುಖCrimeದೇಶ

Police Suspended ವಿದ್ಯಾರ್ಥಿಗಳ ಮೇಲೆ AK-47 ನಿಂದ ಗುಂಡು ಹಾರಿಸಿದ ಪೊಲೀಸ್ ಅಧಿಕಾರಿ ಅಮಾನತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?