ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ: ಉಪ ಲೋಕಾಯುಕ್ತರ ಸ್ಫೋಟಕ ಹೇಳಿಕೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದ್ದು ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ ಇದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದ್ದಾರೆ. ಕೇರಳದಲ್ಲಿ ಶೇ. 10ರಷ್ಟು ಮಾತ್ರವೇ ಭ್ರಷ್ಟಾಚಾರ ಇದೆ. ಆದರೆ ಕರ್ನಾಟಕದಲ್ಲಿ ಈ ಪಿಡುಗು ಹೆಚ್ಚಿದ್ದು, ಕೂಡಲೇ ಇದನ್ನು ತಡೆಯದಿದ್ದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟಬುತ್ತಿ ಎಂದು ಅವರು ಹೇಳಿದ್ದಾರೆ. ಹೌದು,ಕರ್ನಾಟಕದಲ್ಲಿ ಶೇ. 50% ಕ್ಕಿಂತ ಹೆಚ್ಚು ಭ್ರಷ್ಟಾಚಾರ ಇದೆ. ಆದರೆ ನೆರೆಯ ರಾಜ್ಯಗಳಲ್ಲಿ ಭ್ರಷ್ಟಾಚಾರ … Continue reading ಕರ್ನಾಟಕದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ: ಉಪ ಲೋಕಾಯುಕ್ತರ ಸ್ಫೋಟಕ ಹೇಳಿಕೆ