ಸಮಂತಾ ಬಳಿಕ ಮದುವೆಗೆ ಸಜ್ಜಾದ ಮತ್ತೋರ್ವ ಸ್ಟಾರ್‌ ನಟಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಸಮಂತಾ ಬಳಿಕ ದಕ್ಷಿಣ ಚಿತ್ರರಂಗದಲ್ಲಿ ಮತ್ತೊಂದು ಸ್ಟಾರ್ ಜೋಡಿಯ ಮದುವೆ ಸುದ್ದಿ ಗರಿಗೆದರುತ್ತಿದೆ. ಫೆಬ್ರವರಿ ವೇಳೆಗೆ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ವಿವಾಹ ನಡೆಯಲಿದೆ. ಈ ಬಗ್ಗೆ ಅವರು ಇತ್ತೀಚೆಗೆ ಮಾತನಾಡಿದ್ದು, ಅಡ್ಡ ಗೋಡೇ ಮೇಲೆ ದೀಪ ಇಟ್ಟಿದ್ದಾರೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದಾರೆ. ಅಕ್ಟೋಬರ್ನಲ್ಲಿ ಇವರ ನಿಶ್ಚಿತಾರ್ಥ ಹೈದರಾಬಾದ್ನಲ್ಲಿ ನಡೆದಿದೆ ಎನ್ನಲಾಗಿದೆ. ಇವರ ಮದುವೆ ಫೆಬ್ರವರಿಯಲ್ಲಿ ರಾಜಸ್ಥಾನದಲ್ಲಿ ನಡೆಯಲಿದೆ ಎಂದು ವರದಿ … Continue reading ಸಮಂತಾ ಬಳಿಕ ಮದುವೆಗೆ ಸಜ್ಜಾದ ಮತ್ತೋರ್ವ ಸ್ಟಾರ್‌ ನಟಿ