Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಜನವೋ ಜನ, ವಿಮಾನ ಸಂಚಾರ ವ್ಯತ್ಯಯದಿಂದ ಪ್ರಯಾಣಿಕರ ಪರದಾಟ
ಕರ್ನಾಟಕಪ್ರಮುಖ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಜನವೋ ಜನ, ವಿಮಾನ ಸಂಚಾರ ವ್ಯತ್ಯಯದಿಂದ ಪ್ರಯಾಣಿಕರ ಪರದಾಟ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಎರಡು ದಿನಗಳಿಂದ   ಪೈಲಟ್ ಹಾಗೂ ಸಿಬ್ಬಂದಿ ಕೊರತೆಯಿಂದ ಇಂಡಿಗೋ ಏರ್​ಲೈನ್ಸ್ ವಿಮಾನ ಸಂಚಾರದಲ್ಲಿ ನಿರಂತರ ವ್ಯತ್ಯಯ ಉಂಟಾಗುತ್ತಿದ್ದು, ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ.

ಹಲವು ವಿಮಾನಗಳ ಡಿಪಾರ್ಚರ್ ವೇಳಾಪಟ್ಟಿಯಲ್ಲಿ ಅನಿಯಮಿತ ಬದಲಾವಣೆ, ಗಂಟೆಗಟ್ಟಲೆ ವಿಳಂಬ, ಕೆಲವು ಸಂದರ್ಭದಲ್ಲಿ ಬೋರ್ಡಿಂಗ್ ಪ್ರಕ್ರಿಯೆಗೂ ತೊಂದರೆಯಾಗಿವೆ.

ಟರ್ಮಿನಲ್ 1ರಲ್ಲಿ  ಡಿಪಾರ್ಚರ್ ಗೇಟ್‌ ಬಳಿ ಪ್ರಯಾಣಿಕರು ಕುಳಿತುಕೊಳ್ಳಲು ಜಾಗವೇ ಸಿಗದಷ್ಟು ಇಕ್ಕಟ್ಟು ಉಂಟಾಯಿತು. ಗೇಟ್‌ಗಳ ಬಳಿ ಜನಸಂದಣಿ ಹೆಚ್ಚಾದ ಕಾರಣ, ಪ್ರಯಾಣಿಕರು ನೆಲದಲ್ಲೇ ಕೂತು ವಿಶ್ರಾಂತಿ ಪಡೆಯುವಂತ ಪರಿಸ್ಥಿತಿ ನಿರ್ಮಾಣವಾಯಿತು.

ವಿಮಾನ ವಿಳಂಬದಿಂದ ಏರ್‌ಪೋರ್ಟ್‌ನಲ್ಲಿ ಅತಿಯಾದ ಪ್ರಯಾಣಿಕರ ದಟ್ಟಣೆ ಉಂಟಾಗಿದ್ದು, ಏರ್‌ಪೋರ್ಟ್ ಸಿಬ್ಬಂದಿಗೂ ನಿಯಂತ್ರಣ ಕಷ್ಟವಾಗಿದೆ. ಪ್ರಯಾಣಿಕರು ಇಂಡಿಗೋ ಏರ್‌ಲೈನ್ಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಗಂಟೆಗಟ್ಟಲೇ ಕಾಯುತ್ತಿದ್ದೇವೆ, ಯಾವುದೇ ಸ್ಪಷ್ಟ ಮಾಹಿತಿ ಕೊಡುತ್ತಿಲ್ಲ, ಇದು ಏರ್‌ಲೈನ್‌ನ ನಿರ್ಲಕ್ಷ್ಯ’ ಎಂದು ಹಲವು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಡಿಗೋ ಏರ್​ಲೈನ್ಸ್ ಕಡೆಯಿಂದ ಅಧಿಕೃತ ಪ್ರತಿಕ್ರಿಯೆ ಇನ್ನೂ ಲಭ್ಯವಾಗಿಲ್ಲ.

 

TAGGED:#Crowded #Bangalore #Airport #passengers #flight
Share This Article
Facebook Twitter Copy Link Print
Previous Article ಪಾನ್ ಮಸಾಲಾ ಪ್ಯಾಕ್ ಗಳ ಮೇಲೆ ಚಿಲ್ಲರೆ ಮಾರಾಟ ಬೆಲೆ ಹಾಕುವುದು ಕಡ್ಡಾಯ
Next Article Director Sangeet Sagar passes away ಸ್ಯಾಂಡಲ್ವುಡ್ ನಿರ್ದೇಶಕ ಸಂಗೀತ್ ಸಾಗರ್ ನಿಧನ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?