Karnataka politics ಹೈಕಮಾಂಡ್‌ಗೆ ವರದಿ ನೀಡಿದ ಡಿಕೆಶಿ: ಸಿಎಂ ಆಪ್ತ ಸಚಿವ, ಶಾಸಕರಿಗೆ ನಡುಕ, ವರದಿಯಲ್ಲೇನಿದೆ?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಇತ್ತೀಚಿನ ರಾಜಕೀಯ ಬೆಳವಣಿಗೆಗಳಲ್ಲಿ ಸಿದ್ದರಾಮಯ್ಯ ಅವರ ಗುಂಪಿನಲ್ಲಿ ಕಾಣಿಸಿಕೊಂಡು, ತಮಗೆ ಎದುರಾಗಿ ನಿಂತಿರುವ ಸಚಿವರ ಮತ್ತು ಶಾಸಕರ ವಿರುದ್ಧ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಕಾಂಗ್ರೆಸ್‌‍ ಹೈಕಮಾಂಡ್‌ಗೆ ವರದಿ ನೀಡಿದ್ದಾರೆ. ಬುಧವಾರ(ಡಿ.3) ದೆಹಲಿಗೆ ಭೇಟಿ ನೀಡಿದ್ದ ಡಿ.ಕೆ.ಶಿವಕುಮಾರ್‌ ಪಕ್ಷದ ವರಿಷ್ಠರ ಜತೆ ಮಾತುಕತೆ ನಡೆಸಿದ್ದಾರೆ. ಅದರಲ್ಲೂ ಸಂಘಟನಾತ್ಮಕ ಚಟುವಟಿಕೆಗಳ ಉಸ್ತುವಾರಿ ನೋಡಿಕೊಳ್ಳುವ ಮತ್ತು ಅದರ ಬಗ್ಗೆ ಕಾಲಕಾಲಕ್ಕೆ ವರದಿ ಪಡೆಯುವ ಎಐಸಿಸಿ ಪ್ರಧಾನ ಕಾರ್ಯದರ್ಶಿಯವರನ್ನೇ ಭೇಟಿ … Continue reading Karnataka politics ಹೈಕಮಾಂಡ್‌ಗೆ ವರದಿ ನೀಡಿದ ಡಿಕೆಶಿ: ಸಿಎಂ ಆಪ್ತ ಸಚಿವ, ಶಾಸಕರಿಗೆ ನಡುಕ, ವರದಿಯಲ್ಲೇನಿದೆ?