Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Swaraj Kaushal passes away ಮಿಜೋರಾಂ ಮಾಜಿ ರಾಜ್ಯಪಾಲ, ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಕೌಶಲ್ ನಿಧನ
ದೇಶಪ್ರಮುಖ

Swaraj Kaushal passes away ಮಿಜೋರಾಂ ಮಾಜಿ ರಾಜ್ಯಪಾಲ, ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಕೌಶಲ್ ನಿಧನ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಕೇಂದ್ರ ಮಾಜಿ ಸಚಿವೆ, ಬಿಜೆಪಿಯ ಮಿಂಚಿನ ಬಳ್ಳಿ ಎನಿಸಿದ್ದ ದಿವಂಗತ ಸುಷ್ಮಾ ಸ್ವರಾಜ್ ಅವರ ಪತಿ ಹಾಗೂ ಬಿಜೆಪಿ ಸಂಸದೆ ಬನ್ಸುರಿ ಸ್ವರಾಜ್ ಅವರ ತಂದೆ ಸ್ವರಾಜ್ ಕೌಶಲ್ ಗುರುವಾರ ತಮ್ಮ 73 ನೇ ವಯಸ್ಸಿನಲ್ಲಿ ನಿಧನರಾದರು.
ಸ್ವರಾಜ್ ಕೌಶಲ್ ದೆಹಲಿಯ ತಮ್ಮ ನಿವಾಸದಲ್ಲಿ ಗುರುವಾರ ಕೊನೆಯುಸಿರೆಳೆದರು.
ಸ್ವರಾಜ್ ಕೌಶಲ್ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ 4.30 ಕ್ಕೆ ದೆಹಲಿಯ ಲೋಧಿ ರಸ್ತೆಯ ಸ್ಮಶಾನದಲ್ಲಿ ನೆರವೇರಿತು.

ಮಿಜೋರಾಂನ ಮಾಜಿ ರಾಜ್ಯಪಾಲರು, ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರು ಮತ್ತು ದಿವಂಗತ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಅವರ ಪತಿಯಾಗಿದ್ದ ಸ್ವರಾಜ್ ಕೌಶಲ್ ಹಠಾತ್ ನಿಧನವು ರಾಜಕೀಯ ವಲಯದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.
ಬಿಜೆಪಿ ಎಕ್ಸ್ ಹ್ಯಾಂಡಲ್ ಪೋಸ್ಟ್ ಮೂಲಕ ಈ ಸುದ್ದಿಯನ್ನು ದೃಢಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಎಕ್ಸ್ ಪೋಸ್ಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಸ್ವರಾಜ್ ಕೌಶಲ್ ಅವರ ನಿಧನ ದುಃಖ ತಂದಿದೆ ಎಂದು ಅವರು ಹೇಳಿದ್ದಾರೆ.
ಜುಲೈ 12, 1952 ರಂದು ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ಜನಿಸಿದ ಅವರು ರಾಜ್ಯಸಭಾ ಸಂಸದರಾಗಿ ಸೇವೆ ಸಲ್ಲಿಸಿದರು. ಈ ಮೂಲಕ ಅವರು ಹಲವಾರು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು.
1990 ರಲ್ಲಿ 37ನೇ ವಯಸ್ಸಿನಲ್ಲಿ ಮಿಜೋರಾಂನ ರಾಜ್ಯಪಾಲರಾಗಿ ನೇಮಕಗೊಂಡ ಅವರು, ಭಾರತದ ಅತ್ಯಂತ ಕಿರಿಯ ರಾಜ್ಯಪಾಲರಲ್ಲಿ ಒಬ್ಬರೆಂದು ಪರಿಗಣಿತರಾಗಿದ್ದರು. ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಅವರ ಹೆಸರು ದಾಖಲಾಗಿದೆ. 1998 ರಿಂದ 2004 ರವರೆಗೆ ರಾಜ್ಯಸಭೆಯಲ್ಲಿ ಅವರು ಹರಿಯಾಣ ವಿಕಾಸ್ ಪಕ್ಷವನ್ನು ಪ್ರತಿನಿಧಿಸಿದ್ದರು.

ರಾಜ್ಯಪಾಲರಾಗುವ ಮೊದಲು ಅಂದರೆ 1987 ರಿಂದ 1990 ರವರೆಗೆ ಮಿಜೋರಾಂನ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದರು. ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದ ಕಾನೂನು ವಿಭಾಗದಲ್ಲಿ ಪ್ರಾರಂಭವಾದ ಸುಷ್ಮಾ ಹಾಗೂ ಸ್ವರಾಜ್ ಅವರ ಸ್ನೇಹ ಮುಂದೆ ಮದುವೆಗೆ ತಿರುಗಿತು. ಜುಲೈ 13, 1975 ರಂದು ಸುಷ್ಮಾ ಸ್ವರಾಜ್ ಅವರನ್ನು ವಿವಾಹವಾದರು.

ಅವರ ಈ ಪ್ರೇಮ ವಿವಾಹವು ಅನೇಕ ಸಾಮಾಜಿಕ ಅಡೆತಡೆಗಳನ್ನು ಎದುರಿಸಬೇಕಾಯಿತು. ಸ್ವರಾಜ್ ಕೌಶಲ್ ಅವರನ್ನು ಸುಪ್ರೀಂ ಕೋರ್ಟ್‌ನ ಪ್ರಮುಖ ಕ್ರಿಮಿನಲ್ ವಕೀಲರಲ್ಲಿ ಒಬ್ಬರೆಂದು ಪರಿಗಣಿಸಲಾಗಿತ್ತು.

https://x.com/BJP4Delhi/status/1996502714386366880?t=ZfA4z9Xkuob7LtJ9wmBxwA&s=19

TAGGED:Former Mizoram GovernorSushma Swaraj's husband Swaraj Kaushal passes away
Share This Article
Facebook Twitter Copy Link Print
Previous Article Putin India visit ದೆಹಲಿಗೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌‌ಗೆ ಏರ್‌ಪೋರ್ಟ್‌ನಲ್ಲೇ ಸ್ವಾಗತ ಕೋರಿದ ಮೋದಿ
Next Article ಸಮಂತಾ ಮದುವೆ ಬೆನ್ನಲ್ಲೇ ಗುಡ್‌ನ್ಯೂಸ್ ಕೊಟ್ಟ ನಾಗ ಚೈತನ್ಯ-ಶೋಭಿತಾ ಜೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?