Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೈರ್ ನಿಂದ ಪತ್ನಿಯ ಕುತ್ತಿಗೆ ಬಿಗಿದು ಕೊಂದು ಪತಿ ಆತ್ಮ*ಹತ್ಯೆ
ಕರ್ನಾಟಕ

ವೈರ್ ನಿಂದ ಪತ್ನಿಯ ಕುತ್ತಿಗೆ ಬಿಗಿದು ಕೊಂದು ಪತಿ ಆತ್ಮ*ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು : ಪತ್ನಿಯನ್ನ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೇಬಿ (65) ಹಾಗೂ ವೆಂಕಟೇಶನ್ (65) ಮೃತರು ಎಂದು ಗುರುತಿಸಲಾಗಿದೆ.

ಪತ್ನಿಗೆ ಸ್ಟ್ರೋಕ್ ಆಗಿ ಆಗಿ ವ್ಹೀಲ್ ಚೇರ್ ನಲ್ಲಿ ಓಡಾಡುತ್ತಿದ್ದರು. ಪತಿ ವೆಂಕಟೇಶನ್ ಬಿಎಂಟಿಸಿ ಬಸ್ ಚಾಲಕರಾಗಿ ಕೆಲಸ ಮಾಡಿ ನಿವೃತ್ತಿಯಾಗಿದ್ದರು. ಗಂಡ ಹೆಂಡತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಮಕ್ಕಳು ಹೊರಗಡೆ ಹೋದಾಗ ದಂಪತಿಗಳ ನಡುವೆ ಗಲಾಟೆ ನಡೆಯುತ್ತಿತ್ತು. ವೈರ್ ನಿಂದ ಪತ್ನಿಯ ಕುತ್ತಿಗೆ ಬಿಗಿದು ನಂತರ ಪತಿ ಕೂಡ ಅದೇ ವೈರ್ ನಿಂದ ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಸುಬ್ರಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Facebook Twitter Copy Link Print
Previous Article ಶಸ್ತ್ರಚಿಕಿತ್ಸೆ ವೇಳೆ ಬ್ಲೇಡ್ನ ಕಾಲಿನ ಒಳಗೇ ಬಿಟ್ಟ ವೈದ್ಯರು: ಮುಂದೇನಾಯ್ತು?
Next Article ಭಾರತೀಯ ಮಹಿಳೆ, ಪುತ್ರನ ಕೊಲೆ : ಆರೋಪಿಯ ಸುಳಿವು ಕೊಟ್ಟವರಿಗೆ ₹45 ಲಕ್ಷ ಬಹುಮಾನ​ ಘೋಷಿಸಿದ ಎಫ್​ಬಿಐ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?