Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಬರಿ ಮಸೀದಿ ಕಟ್ಟುವುದಾಗಿ ಹೇಳಿದ್ದ ಟಿಎಂಸಿ ಶಾಸಕನಿಗೆ ಗೆಟೌಟ್‌ ಎಂದ ಮಮತಾ ಬ್ಯಾನರ್ಜಿ
ದೇಶಪ್ರಮುಖ

ಬಾಬರಿ ಮಸೀದಿ ಕಟ್ಟುವುದಾಗಿ ಹೇಳಿದ್ದ ಟಿಎಂಸಿ ಶಾಸಕನಿಗೆ ಗೆಟೌಟ್‌ ಎಂದ ಮಮತಾ ಬ್ಯಾನರ್ಜಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಬರಿ ಮಸೀದಿ ನಿರ್ಮಿಸುವ ಯೋಜನೆ ಘೋಷಿಸಿ ದೊಡ್ಡ ವಿವಾದ ಹುಟ್ಟುಹಾಕಿದ್ದ ಶಾಸಕ ಹುಮಾಯೂನ್ ಕಬೀರ್‌ನನ್ನ ಆಡಳಿತರೂಢ ತೃಣಮೂಲ ಕಾಂಗ್ರೆಸ್ ಅಮಾನತುಗೊಳಿಸಿದೆ.

ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಬೀರ್‌ ಬಾಬರಿ ಮಸೀದಿ ಧ್ವಂಸ ವಾರ್ಷಿಕೋತ್ಸವ ದಿನವಾದ ಡಿಸೆಂಬರ್ 6ರಂದೇ ಬೆಲ್ದಂಗಾದಲ್ಲಿ ಮಸೀದಿಗೆ ಅಡಿಪಾಯ ಹಾಕುವುದಾಗಿ ಘೋಷಿಸಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಟಿಎಂಸಿ ನಾಯಕ ಮತ್ತು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್, ಕಬೀರ್‌ ಬಿಜೆಪಿ ಬೆಂಬಲದೊಂದಿಗೆ ಕೋಮುವಾದ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಪಕ್ಷವೂ ಈ ಹಿಂದೆ ಹಲವು ಬಾರಿ ಎಚ್ಚರಿಕೆ ನೀಡಿತ್ತು. ಆದ್ರೂ ಪದೇ ಪದೇ ವಿವಾದಿತ ಹೇಳಿಕೆ ನೀಡುತ್ತಲೇಬಂದಿದ್ದಾರೆ. ಅದಕ್ಕಾಗಿ ಕಬೀರ್‌ನನ್ನ ಪಕ್ಷ ಅಮಾನತುಗೊಳಿಸಿದೆ. ಇನ್ಮುಂದೆ ಪಕ್ಷಕ್ಕೂ ಅವರಿಗೂ ಯಾವುದೇ ಸಂಬಂಧ ಇರಲ್ಲ ಎಂದು ಹಕೀಮ್‌ ಹೇಳಿದ್ದಾರೆ.

ಕಬೀರ್‌ ಹೇಳಿದ್ದೇನು?
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹುಮಾಯೂನ್ ಕಬೀರ್, ಬಾಬರಿ ಮಸೀದಿ ಧ್ವಂಸ ವಾರ್ಷಿಕೋತ್ಸವ ದಿನವಾದ ಡಿಸೆಂಬರ್ 6ರಂದು ಬೆಲ್ದಂಗಾದಲ್ಲಿ ಮಸೀದಿಗೆ ಅಡಿಪಾಯ ಹಾಕುವುದಾಗಿ ಘೋಷಿಸಿದ್ದರು. ಈಗ ತಮ್ಮ ಯೋಜನೆಯಲ್ಲಿ ಹಸ್ತಕ್ಷೇಪ ಮಾಡದಂತೆ ಆಡಳಿತಕ್ಕೇ ಎಚ್ಚರಿಕೆ ನೀಡಿದ್ದರು
ಪೊಲೀಸರು ಮತ್ತು ಆಡಳಿತವು ನನ್ನನ್ನ ತಡೆಯಲು ಪ್ರಯತ್ನಿಸಿದರೆ, ರೆಜಿನಗರದಿಂದ ಬಹರಾಮ್‌ಪುರದವರೆಗಿನ ರಾಷ್ಟ್ರೀಯ ಹೆದ್ದಾರಿಯ 30 ಕಿ.ಮೀ ಉದ್ದದ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸುತ್ತೇವೆ. ನಾನು ಅವರಿಗೆ ಬಹಿರಂಗ ಸವಾಲು ನೀಡುತ್ತಿದ್ದೇನೆ. ಅವರು ನನಗೆ ಸವಾಲು ಹಾಕಿದರೆ, ನಾನು ಅವರ ವಿರುದ್ಧ ಮಾತನಾಡುತ್ತೇನೆ. ನಾವು ಈಗಾಗಲೇ ಭೂಮಿಯನ್ನ ಗುರುತಿಸಿ ಒಪ್ಪಂದ ಮಾಡಿಕೊಂಡಿದ್ದೇವೆ. ಆದರೆ ಈ ಭೂಮಿ ಆರು ಮಾಲೀಕರ ನಡುವೆ ಹಂಚಿಕೆಯಾಗಿದ್ದು, ಈ ಪೈಕಿ ನಾಲ್ವರು ಭೂಮಿಯನ್ನು ಕೊಡಲು ಸಿದ್ಧರಿದ್ದಾರೆ. ಇನ್ನಿಬ್ಬರು ಮಾಲೀಕರನ್ನು ಒಪ್ಪಿಸಿದ ಮೇಲೆಯೇ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತೇವೆ ಎಂದು ಹೇಳಿದ್ದರು.
ಮುರ್ಷಿದಾಬಾದ್‌ನಲ್ಲಿ ಬಾಬರಿ ಮಸೀದಿ ಶಿಲಾನ್ಯಾಸ ಕಾರ್ಯಕ್ರಮದ ವಿವಾದವು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮಾಲ್ಡಾ ಮುರ್ಷಿದಾಬಾದ್ ಭೇಟಿಗೆ ಮುಂಚಿತವಾಗಿ ಭುಗಿಲೆದ್ದಿತ್ತು. ಈ ವಿವಾದ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಟಿಎಂಸಿ ಪಕ್ಷದೊಳಗಿನ ಬಿರುಕುಗಳನ್ನ ಸೂಚಿಸಿದೆ.

https://x.com/ANI/status/1996460188510150926?ref_src=twsrc%5Etfw%7Ctwcamp%5Etweetembed%7Ctwterm%5E1996460188510150926%7Ctwgr%5E049212a24c5c54af06260723ced8e9f608337328%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಬಾಬರಿ ಮಸೀದಿ ಕಟ್ಟುವುದಾಗಿ ಹೇಳಿದ್ದ ಟಿಎಂಸಿ ಶಾಸಕನಿಗೆ ಗೆಟೌಟ್‌ ಎಂದ ಮಮತಾ ಬ್ಯಾನರ್ಜಿ

TAGGED:Mamata Banerjee says get out to TMC MLA who said he would build Babri Masjid
Share This Article
Facebook Twitter Copy Link Print
Previous Article ಗಂಡನ ಸಾವಿನ ನಂತರ ಅನೈತಿಕ ಸಂಬಂಧ; ಇಬ್ಬರಿಗೂ ಬೆಂಕಿ ಹಚ್ಚಿ ಕೊಂದ ಗಂಡನ ಮನೆಯವರು
Next Article Putin India visit ದೆಹಲಿಗೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್‌‌ಗೆ ಏರ್‌ಪೋರ್ಟ್‌ನಲ್ಲೇ ಸ್ವಾಗತ ಕೋರಿದ ಮೋದಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?