ಬಾಬರಿ ಮಸೀದಿ ಕಟ್ಟುವುದಾಗಿ ಹೇಳಿದ್ದ ಟಿಎಂಸಿ ಶಾಸಕನಿಗೆ ಗೆಟೌಟ್‌ ಎಂದ ಮಮತಾ ಬ್ಯಾನರ್ಜಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಬರಿ ಮಸೀದಿ ನಿರ್ಮಿಸುವ ಯೋಜನೆ ಘೋಷಿಸಿ ದೊಡ್ಡ ವಿವಾದ ಹುಟ್ಟುಹಾಕಿದ್ದ ಶಾಸಕ ಹುಮಾಯೂನ್ ಕಬೀರ್‌ನನ್ನ ಆಡಳಿತರೂಢ ತೃಣಮೂಲ ಕಾಂಗ್ರೆಸ್ ಅಮಾನತುಗೊಳಿಸಿದೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಬೀರ್‌ ಬಾಬರಿ ಮಸೀದಿ ಧ್ವಂಸ ವಾರ್ಷಿಕೋತ್ಸವ ದಿನವಾದ ಡಿಸೆಂಬರ್ 6ರಂದೇ ಬೆಲ್ದಂಗಾದಲ್ಲಿ ಮಸೀದಿಗೆ ಅಡಿಪಾಯ ಹಾಕುವುದಾಗಿ ಘೋಷಿಸಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಟಿಎಂಸಿ ನಾಯಕ ಮತ್ತು ಕೋಲ್ಕತ್ತಾ ಮೇಯರ್ ಫಿರ್ಹಾದ್ ಹಕೀಮ್, ಕಬೀರ್‌ ಬಿಜೆಪಿ ಬೆಂಬಲದೊಂದಿಗೆ … Continue reading ಬಾಬರಿ ಮಸೀದಿ ಕಟ್ಟುವುದಾಗಿ ಹೇಳಿದ್ದ ಟಿಎಂಸಿ ಶಾಸಕನಿಗೆ ಗೆಟೌಟ್‌ ಎಂದ ಮಮತಾ ಬ್ಯಾನರ್ಜಿ