Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > MLA private Video ಶಿಕ್ಷಕಿ ಜತೆಗಿನ ತನ್ನ ರಾಸಲೀಲೆಯ ವಿಡಿಯೋವನ್ನು ವಾಟ್ಸ್ಯಾಪ್ ಗ್ರೂಪ್‌ಗೆ ಶೇರ್ ಮಾಡಿಕೊಂಡ ಶಾಸಕ, ಅಕ್ರಮ ಸಂಬಂಧ ಬಟಾಬಯಲು, ವೈರಲ್ ವಿಡಿಯೊ ನೋಡಿ
ದೇಶಪ್ರಮುಖ

MLA private Video ಶಿಕ್ಷಕಿ ಜತೆಗಿನ ತನ್ನ ರಾಸಲೀಲೆಯ ವಿಡಿಯೋವನ್ನು ವಾಟ್ಸ್ಯಾಪ್ ಗ್ರೂಪ್‌ಗೆ ಶೇರ್ ಮಾಡಿಕೊಂಡ ಶಾಸಕ, ಅಕ್ರಮ ಸಂಬಂಧ ಬಟಾಬಯಲು, ವೈರಲ್ ವಿಡಿಯೊ ನೋಡಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅನಂತಪುರಂ: ಜನಪ್ರತಿನಿಧಿಗಳ ಕಾಮಪುರಾಣ ಪ್ರಕರಣಗಳ ಸರಣಿ ಹಸಿರಾಗಿರುವಂತೆಯೇ ಅಂತಹುದೇ ಮತ್ತೋರ್ವ ಜನಪ್ರತಿನಿಧಿಯ ಖಾಸಗಿ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಆಂಧ್ರಪ್ರದೇಶದ ವೈಸಿಪಿ ಶಾಸಕನ ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಚ್ಚರಿ ಎಂದರೆ ಆ ವಿಡಿಯೋವನ್ನು ಆ ಶಾಸಕನೇ ಹರಿಬಿಟ್ಟಿದ್ದಾನೆ ಎಂದು ಹೇಳಲಾಗಿದೆ.

ಆಂಧ್ರಪ್ರದೇಶದ ಅನಂತಪುರದ ಶಿಂಗನಮಲ ಕ್ಷೇತ್ರದ ವೈಸಿಪಿ ಪಕ್ಷದ ಶಾಸಕ ಫಣೀಂದ್ರ ಎಂದು ಹೇಳಲಾಗಿದೆ. ಈ ಫಣೀಂದ್ರ ವೈಸಿಪಿ ಪಕ್ಷದ ಬಿಸಿ ಸೆಲ್ ಅಧ್ಯಕ್ಷನೂ ಆಗಿದ್ದು, ಇದೇ ಶಾಸಕನ ವಿವಾಹೇತರ ಸಂಬಂಧದ ವಿಡಿಯೋವೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ಮೂಲಗಳ ಪ್ರಕಾರ ಶಾಸಕ ಫಣೀಂದ್ರ ಶಿಕ್ಷಕಿಯೊಬ್ಬರ ಜತೆ ವಿವಾಹೇತರ ಸಂಬಂಧ ಹೊಂದಿದ್ದು, ಇಷ್ಟು ದಿನ ಗುಟ್ಟಾಗಿ ಸಾಗುತ್ತಿದ್ದ ಇವರ ವ್ಯವಹಾರ ಇತ್ತೀಚೆಗೆ ವೈರಲ್ ಆದ ವಿಡಿಯೋ ಮೂಲಕ ಬಟಾಬಯಲಾಗಿತ್ತು.

ಇನ್ನೂ ಅಚ್ಚರಿ ಎಂದರೆ ಈ ವಿಡಿಯೋವನ್ನು ಬೇರೆ ಯಾರೋ ಹರಿಬಿಟ್ಟಿದ್ದಲ್ಲ. ಈ ವಿಡಿಯೋದಲ್ಲಿರುವ ಶಾಸಕನೇ ಅಂದರೆ ಫಣೀಂದ್ರನೇ ಈ ವಿಡಿಯೋವನ್ನು ವಾಟ್ಸ್ಯಾಪ್‌ನಲ್ಲಿ ಶೇರ್ ಮಾಡಿದ್ದಾನೆ ಎನ್ನಲಾಗಿದೆ.

ಶಾಸಕ ಫಣೀಂದ್ರ ತಮ್ಮ ಖಾಸಗಿ ವಿಡಿಯೋವನ್ನು ವೈಸಿಪಿ ಪಕ್ಷದ ವಾಟ್ಸಪ್ ಗ್ರೂಪ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಫಣೀಂದ್ರ ಯಾವುದೋ ವಿಡಿಯೋ ಶೇರ್ ಮಾಡಲು ಹೋಗಿ ತಮ್ಮ ಖಾಸಗಿ ವಿಡಿಯೋ ಶೇರ್ ಮಾಡಿದ್ದಾರೆ ಎನ್ನಲಾಗಿದೆ.

ಈ ವಿಡಿಯೋ ವೈರಲ್ ಆಗುತ್ತಲೇ ಶಾಸಕ ಫಣೀಂದ್ರ ಕೂಡಲೇ ಅದನ್ನು ಡಿಲೀಟ್ ಮಾಡಿದ್ದಾರಾದರೂ ಅಷ್ಟು ಹೊತ್ತಿಗಾಗಲೇ ಅದನ್ನು ಗ್ರೂಪ್ ನ ಇತರೆ ಸದಸ್ಯರು ಬೇರೆಯವರಿಗೆ ಫಾರ್ವರ್ಡ್ ಮಾಡಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಲೇ ಈ ಕುರಿತು ಸ್ಪಷ್ಟನೆ ನೀಡಿರುವ ಶಾಸಕ ಫಣೀಂದ್ರ, ‘ತನ್ನ ಮೊಬೈಲ್ ಫೋನ್ ಅನ್ನು ಯಾರೋ ಹ್ಯಾಕ್ ಮಾಡಿ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ’ ಎಂದು ಆರೋಪಿಸಿದರು. ‘ನಾನು ಎಂದಿಗೂ ಅಂತಹ ವೀಡಿಯೊವನ್ನು ಹಂಚಿಕೊಂಡಿಲ್ಲ. ನನ್ನ ರಾಜಕೀಯ ವಿರೋಧಿಗಳು ಈ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಆದರೆ, ಶಾಸಕ ಫಣೀಂದ್ರ ಈ ವೀಡಿಯೊ ಕೃತಕ ಬುದ್ಧಿಮತ್ತೆ ಅಥವಾ ನಕಲಿ ಎಂದು ಹೇಳಿಲ್ಲ.

ಶಾಸಕ ಫಣೀಂದ್ರ ಖಾಸಗಿ ವಿಡಿಯೋ ವೈರಲ್ ಆಗುತ್ತಲೇ ವೈಸಿಪಿ ಪಕ್ಷ ತೀವ್ರ ಮುಜುಗರಕ್ಕೀಡಾಗಿದ್ದು, ಸ್ವಪಕ್ಷೀಯರೇ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮೊದಲನೆಯದಾಗಿ ಶಾಸಕ ಫಣೀಂದ್ರ ತಮ್ಮ ಆರೋಪಗಳಿಗೆ ಯಾವುದೇ ಪುರಾವೆಗಳನ್ನು ನೀಡಿಲ್ಲ. ಮೊಬೈಲ್ ಹ್ಯಾಕ್ ಆಗಿದೆ ಎಂದು ಪರಿಗಣಿಸಿದರೂ ಅವರ ಮಹಿಳೆಯೊಂದಿಗೆ ಆತ್ಮೀಯವಾಗಿದ್ದಾಗ ಏಕೆ ವಿಡಿಯೋ ರೆಕಾರ್ಡ್ ಮಾಡಿಕೊಂಡರು ಎಂದು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಲಾಗುತ್ತಿದೆ.

ಹೀಗಾಗಿ ಪಕ್ಷದ ಹೈಕಮಾಂಡ್ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಕೆಲವರು ಒತ್ತಾಯಿಸುತ್ತಿದ್ದಾರೆ. ಈ ಘಟನೆಯ ಬಗ್ಗೆ ವೈಸಿಪಿ ಹೈಕಮಾಂಡ್ ಇನ್ನೂ ಪ್ರತಿಕ್ರಿಯಿಸಿಲ್ಲ. ಇದು ಸಂಪೂರ್ಣವಾಗಿ ಅವರ ಖಾಸಗಿ ವಿಷಯ ಎಂದು ಅದು ಮೊದಲ ಪ್ರತಿಕ್ರಿಯೆ ನೀಡಿದೆ.

https://www.instagram.com/reel/DRwuyAMkoIM/?igsh=MW05cG1iYzF5NngxcA==

Bomb blast ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ, ನಾಯಿ ಸಾವು, ತಪ್ಪಿದ ಭಾರೀ ಅನಾಹುತ

ತನಗಿಂತ ಅಂದವಾಗಿದ್ದಾರೆಂದು 4 ಜನರನ್ನ ಕೊಂದ ಸೈಕೋ ಮಹಿಳೆ

ಶಿವಲಿಂಗದ ಮುಂದೆ ಸಮಂತಾ ಪತಿ ರಾಜ್ ನಿಡಿಮೋರು ಸಹೋದರಿ ಶೀತಲ್ ಕಣ್ಣೀರಿಟ್ಟಿದ್ಯಾಕೆ?

TAGGED:exposes illicit relationshipMLA shares video of himself having sex with teacher on WhatsApp groupwatch viral video
Share This Article
Facebook Twitter Copy Link Print
Previous Article ಶಿವಲಿಂಗದ ಮುಂದೆ ಸಮಂತಾ ಪತಿ ರಾಜ್ ನಿಡಿಮೋರು ಸಹೋದರಿ ಶೀತಲ್ ಕಣ್ಣೀರಿಟ್ಟಿದ್ಯಾಕೆ?
Next Article HR88B8888 ಕಾರಿನ ನಂಬರ್‌ಗೆ 1.17 ಕೋಟಿ ರೂ. ಬಿಡ್ ಮಾಡಿದ್ದ ಉದ್ಯಮಿಗೆ ಸಂಕಷ್ಟ; ಆಸ್ತಿ ತನಿಖೆಗೆ ಸರ್ಕಾರ ಆದೇಶ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?