ಸಮಂತಾ ಮದುವೆ ಬೆನ್ನಲ್ಲೇ ಗುಡ್‌ನ್ಯೂಸ್ ಕೊಟ್ಟ ನಾಗ ಚೈತನ್ಯ-ಶೋಭಿತಾ ಜೋಡಿ

ಸಮಂತಾ ಮದುವೆ ಬೆನ್ನಲ್ಲೇ ನಟಿ ಶೋಭಿತಾ ಧೂಲಿಪಾಲ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ನಾಗ ಚೈತನ್ಯ ಹಾಗೂ ಶೋಭಿತಾ ಧೂಲಿಪಾಲ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ ಒಂದು ವರ್ಷ ಕಳೆದಿದೆ. ಹೀಗಾಗಿ ಮೊದಲ ಮದುವೆ ವಾರ್ಷಿಕೋತ್ಸವದ ವಿಡಿಯೊವನ್ನು ಶೋಭಿತಾ ಧೂಲಿಪಾಲ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇನ್ನು ನಾಗಚೈತನ್ಯ ಹಾಗೂ ಶೋಭಿತಾ ಮದ್ವೆಯಾಗಿ ಒಂದುವರ್ಷ ತುಂಬುವಷ್ಟರಲ್ಲೇ ನಾಗಚೈತನ್ಯ ಮಾಜಿ ಪತ್ನಿ ಸಮಂತಾ ರುತ್‌ಪ್ರಭು ಎರಡನೇ ಮದ್ವೆಯಾಗಿದ್ದಾರೆ. ಒಂಟಿಯಾಗಿದ್ದ ಬಾಳಿಗೆ ನಿರ್ದೇಶಕ ರಾಜ್ ನಿಡಿಮೋರು ಜಂಟಿಯಾಗಿದ್ದಾರೆ. … Continue reading ಸಮಂತಾ ಮದುವೆ ಬೆನ್ನಲ್ಲೇ ಗುಡ್‌ನ್ಯೂಸ್ ಕೊಟ್ಟ ನಾಗ ಚೈತನ್ಯ-ಶೋಭಿತಾ ಜೋಡಿ