Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಆಲಾಪ > ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಆತ್ಮ*ಹತ್ಯೆ
ಆಲಾಪ

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಆತ್ಮ*ಹತ್ಯೆ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅಂದ್ರಹಳ್ಳಿಯ ವಿದ್ಯಾಮಾನ್ಯ ನಗರದಲ್ಲಿ ನಡೆದಿದೆ.

ಮದುವೆಯಾದ ಮೂರು ತಿಂಗಳಿಗೆ ಗಂಡನ ಮನೆಯಲ್ಲಿ ಅಮೂಲ್ಯ (23ವ) ನೇಣಿಗೆ ಶರಣಾಗಿದ್ದಾರೆ.

ಅವಳ ಗಂಡನೇ ಕೊಲೆ ಮಾಡಿ ನೇಣಿಗೆ ಹಾಕಿದ್ದಾನೆ. ವರದಕ್ಷಿಣೆ ಕಿರುಕುಳ ನೀಡಿದ್ದಾನೆ ಎಂದು ನೇಣಿಗೆ ಶರಣಾಗಿರುವ ಅಮೂಲ್ಯ ತಾಯಿ ಸುನೀತಾ ಹೇಳಿದ್ದಾರೆ. ಗಂಡನಿಗೆ ಅನುಮಾನ, ಯಾರ ಜೊತೆಯೂ ಮಾತನಾಡಲು ಬಿಡುತ್ತಿರಲಿಲ್ಲ. ಅವರ ಮನೆಯವರು ನನ್ನ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

TAGGED:#Newlywed #woman #suicide #bengaluru #police
Share This Article
Facebook Twitter Copy Link Print
Previous Article ಕುಮಾರಸ್ವಾಮಿ ಲೇಔಟ್ ವಾರ್ಡ್ ಇನ್ಮುಂದೆ ಯಾರಬ್ ನಗರ ವಾರ್ಡ್
Next Article ಪಾನ್ ಮಸಾಲಾ ಪ್ಯಾಕ್ ಗಳ ಮೇಲೆ ಚಿಲ್ಲರೆ ಮಾರಾಟ ಬೆಲೆ ಹಾಕುವುದು ಕಡ್ಡಾಯ

Popular Posts

IND vs ENG Cricket 3ನೇ ಏಕದಿನ: ಲಾರ್ಡ್ಸ್‌ನಲ್ಲಿ ಸರಣಿ ಗೆಲುವಿನ ಹೋರಾಟ – ಭಾರತಕ್ಕೆ ಸವಾಲು, ಇಂಗ್ಲೆಂಡ್‌ಗೆ ಪ್ರತಿಷ್ಠೆ

3 Min Read

Benefits of Burning Natural Fragrant Ingredients at Home ಸುಗಂಧ ಬೀರುವ ಈ ವಸ್ತುಗಳನ್ನ ಸುಟ್ಟರೆ ಏನಾಗುತ್ತೆ? ತಿಳಿಯಿರಿ ಇದರ ಪ್ರಯೋಜನಗಳು

1 Min Read

Viparita Karani Yoga Pose ವಿಪರೀತ ಕರಣಿ ಆಸನದಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ! ಆರೋಗ್ಯಕ್ಕೆ ಅದ್ಭುತ ಯೋಗಾಸನ

2 Min Read

Best Healthy Rotis  ಆರೋಗ್ಯಕ್ಕೆ ಬೆಸ್ಟ್ ಈ ರೊಟ್ಟಿಗಳು

2 Min Read

You Might Also Like

ಪ್ರಮುಖಆಲಾಪ

Rice Price Hike ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ : ಅಕ್ಕಿ ದರವೂ ಭಾರಿ ಏರಿಕೆ

1 Min Read
ದೇಶಆರೋಗ್ಯಆಲಾಪಕರ್ನಾಟಕಪ್ರಮುಖಮನರಂಜನೆಲೈಫ್‌ಸ್ಟೈಲ್

Brain smarter by music ನಿತ್ಯ ಸಂಗೀತ ಕೇಳಿದರೆ ಚುರುಕಾಗುತ್ತೆ ಮೆದುಳು! ವೈಜ್ಞಾನಿಕ ಸಂಶೋಧನೆಯಿಂದ ಬಹಿರಂಗ

1 Min Read
ಪ್ರಮುಖಆಲಾಪ

ಒಂದು ಲಕ್ಷದ ಸಂಬಳ ಬಿಟ್ಟು, ಕೇವಲ 14 ತಿಂಗಳಲ್ಲಿ 2 ಲಕ್ಷ ತಿಂಗಳಿಗೆ ಗಳಿಸಿದ ಯುವತಿ

2 Min Read
ಆಲಾಪಪ್ರಮುಖಮನರಂಜನೆ

newsics music ಆಲಾಪ| ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರಿಗೆ…

0 Min Read

Social Networks

Facebook-f Instagram Twitter
Welcome Back!

Sign in to your account

Lost your password?