Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಒಂದು ದಿನ ಹಲ್ಲುಜ್ಜದಿದ್ರೆ ಏನಾಗುತ್ತದೆ ? ತಿಳಿದ್ರೆ ಬೆಚ್ಚಿ ಬೀಳ್ತೀರಿ!
ಆರೋಗ್ಯ

ಒಂದು ದಿನ ಹಲ್ಲುಜ್ಜದಿದ್ರೆ ಏನಾಗುತ್ತದೆ ? ತಿಳಿದ್ರೆ ಬೆಚ್ಚಿ ಬೀಳ್ತೀರಿ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಿನಕ್ಕೆರಡು ಬಾರಿಯಾದರೂ ಹಲ್ಲುಜ್ಜುವಂತೆ ದಂತ ವೈದ್ಯರು ಹೇಳುತ್ತಾರೆ. ಬೆಳಗ್ಗೆ ಒಮ್ಮೆ ಮತ್ತು ರಾತ್ರಿ ಮಲಗುವ ಮುನ್ನ ಒಮ್ಮೆ ಬ್ರಶ್​ ಮಾಡಬೇಕು ಎಂದು ಸೂಚಿಸಲಾಗುತ್ತದೆ. ನಮ್ಮಲ್ಲಿ ಅನೇಕ ಮಂದಿ ದಿನಕ್ಕೆ ಒಮ್ಮೆ ಮಾತ್ರ ಹಲ್ಲುಜ್ಜುತ್ತಾರೆ. ಹಲ್ಲುಜ್ಜುವುದು ನಮ್ಮ ಜೀವನಶೈಲಿಯ  ಪ್ರಮುಖ ಭಾಗವಾಗಿದೆ. ಹೀಗಾಗಿ ಬೆಳಗ್ಗೆ ಆಗುತ್ತಲೇ ಜನ ಮೊದಲು ಮಾಡುವ ಕೆಲಸವೆಂದರೆ ಹಲ್ಲುಜ್ಜುವುದು. ಕೆಲವರು ಹಲ್ಲುಜ್ಜುವುದನ್ನು ನಿರ್ಲಕ್ಷಿಸುತ್ತಾರೆ. ಇದರಿಂದ ಅಪಾಯಕಾರಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು?

ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳು ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ಸೋಂಕು ಮತ್ತು ಬಾಯಿಯ ಕ್ಯಾನ್ಸರ್‌ನಂತಹ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು.

ಸಾಮಾನ್ಯವಾಗಿ ಆಹಾರ ಸೇವನೆ ಮಾಡಿದ ನಂತರ, 4 -6 ಗಂಟೆಗಳಲ್ಲಿ, ಹಲ್ಲುಗಳ ಮೇಲೆ ಪ್ಲೇಕ್ ಎಂಬ ಜಿಗುಟಾದ ಪದರವು ರೂಪುಗೊಳ್ಳಲು ಪ್ರಾರಂಭಿಸುತ್ತದೆ. 12 ಗಂಟೆಗಳ ನಂತರ, ಈ ಪ್ಲೇಕ್ ಗಟ್ಟಿಯಾಗುತ್ತದೆ ಮತ್ತು ಟಾರ್ಟರ್ ಆಗಿ ಬದಲಾಗುತ್ತದೆ. 24 ಗಂಟೆಗಳ ನಂತರ, ಒಸಡುಗಳಲ್ಲಿ ಊತ ಉಂಟಾಗುತ್ತದೆ, ಇದು ರಕ್ತಸ್ರಾವ ಮತ್ತು ದುರ್ವಾಸನೆಗೆ ಕಾರಣವಾಗಬಹುದು.

ಏಮ್ಸ್ ದಂತವೈದ್ಯರ ಪ್ರಕಾರ, ನೀವು ಒಂದು ದಿನ ಹಲ್ಲುಜ್ಜುವುದನ್ನು ಬಿಟ್ಟುಬಿಟ್ಟರೆ, ನಿಮ್ಮ ಬಾಯಿಯಲ್ಲಿ ಒಂದು ಮಿಲಿಯನ್ ಬ್ಯಾಕ್ಟೀರಿಯಾಗಳು ಬೆಳೆಯಬಹುದು. ಜೊತೆಗೆ ಕೆಲವು ಸಮಸ್ಯೆಗಳಿಗೆ ಕಾರಣವಾಗಬಹುದು.ದಿ ಲ್ಯಾನ್ಸೆಟ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರತಿದಿನ ಹಲ್ಲುಜ್ಜದ ಜನರಿಗೆ ಸಾವಿನ ಅಪಾಯ 25% ಹೆಚ್ಚಾಗಿರುತ್ತದೆ.

ಹೃದ್ರೋಗದ ಅಪಾಯ: ನೀವು ಒಂದು ವರ್ಷ ಹಲ್ಲುಜ್ಜದಿದ್ದರೆ, ನಿಮ್ಮ ಹೃದ್ರೋಗದ ಅಪಾಯವು ಮೂರು ಪಟ್ಟು ಹೆಚ್ಚಾಗುತ್ತದೆ. ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳು ರಕ್ತಪ್ರವಾಹಕ್ಕೆ ಪ್ರವೇಶಿಸಿ ಅಪಧಮನಿಗಳಲ್ಲಿ ಉರಿಯೂತವನ್ನು ಉಂಟುಮಾಡುತ್ತವೆ. ಇದು ಹೃದಯ ಸಮಸ್ಯೆಗಳಿಗೆ ಕಾರಣವಾಗಬಹುದು.

ಉಸಿರಾಟದ ಸೋಂಕುಗಳು: ಬಾಯಿಯಲ್ಲಿರುವ ಬ್ಯಾಕ್ಟೀರಿಯಾಗಳು ಉಸಿರಾಟದ ಸೋಂಕುಗಳು ಮತ್ತು ನ್ಯುಮೋನಿಯಾವನ್ನು ಸಹ ಉಂಟುಮಾಡಬಹುದು.

ಬಾಯಿಯ ಕ್ಯಾನ್ಸರ್: ತಂಬಾಕು ಬಳಸದಿದ್ದರೂ, ಹಲ್ಲುಜ್ಜದವರಿಗೆ ಬಾಯಿಯ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗಿರುತ್ತದೆ.

ಹಲ್ಲು ಕೊಳೆಯುವುದು: ಒಂದು ವರ್ಷದವರೆಗೆ ಹಲ್ಲುಜ್ಜದಿದ್ದರೆ, ಸಂಪೂರ್ಣವಾಗಿ ಕೊಳೆಯಬಹುದು, ಇದು ಹಲ್ಲುಕುಳಿ, ಹುಳು ಮತ್ತು ತೀವ್ರ ಒಸಡು ನೋವಿಗೆ ಕಾರಣವಾಗಬಹುದು ಮತ್ತು ಹಲ್ಲುಗಳು ಸಡಿಲಗೊಂಡು ಬಿದ್ದುಹೋಗಬಹುದು.

 

TAGGED:#teeth #brushing #healthy #lifestyle #tips
Share This Article
Facebook Twitter Copy Link Print
Previous Article ಮನೆ ನಿರ್ಮಾಣಕ್ಕೆ ನೆರೆಮನೆಯವರು ಅಡ್ಡಿ : ನಿರ್ಮಾಣ ಹಂತದ ಕಟ್ಟಡದಲ್ಲಿ ಟೆಕ್ಕಿ ಆತ್ಮಹತ್ಯೆ
Next Article ಮೃಗಾಲಯದಲ್ಲಿ ಸಿಂಹವನ್ನು ಹತ್ತಿರದಿಂದ ನೋಡಲು ಹೋದ ಯುವಕ -ಮುಂದೇನಾಯ್ತು? ವೈರಲ್ ವಿಡಿಯೋ ನೋಡಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?