Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆ ವಯಸ್ಸು ತಲುಪದಿದ್ದರೂ ವಯಸ್ಕರು ಲಿವ್-ಇನ್ ಸಂಬಂಧದಲ್ಲಿರಬಹುದು: ರಾಜಸ್ಥಾನ ಹೈಕೋರ್ಟ್
ದೇಶ

ಮದುವೆ ವಯಸ್ಸು ತಲುಪದಿದ್ದರೂ ವಯಸ್ಕರು ಲಿವ್-ಇನ್ ಸಂಬಂಧದಲ್ಲಿರಬಹುದು: ರಾಜಸ್ಥಾನ ಹೈಕೋರ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಜೈಪುರ: ಮದುವೆಯಾಗಲು ಕಾನೂನಾತ್ಮಕವಾಗಿ ನಿಗದಿಯಾಗಿರುವ ವಯಸ್ಸನ್ನು ತಲುಪದ ಇಬ್ಬರು ವಯಸ್ಕರು, ಸಹಮತದ ಆಧಾರದ ಮೇಲೆ ಸಹಜೀವನ ನಡೆಸಲು ಅರ್ಹರು ಎಂದು ಮಹತ್ವದ ತೀರ್ಪು ಪ್ರಕಟಿಸಿರುವ ರಾಜಸ್ಥಾನ ಹೈಕೋರ್ಟ್‌, ಅವರ ಸಾಂವಿಧಾನಿಕ ಹಕ್ಕನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ.

 

ಪರಸ್ಪರ ಒಪ್ಪಿಗೆಯ ಮೇರೆಗೆ ನಾವಿಬ್ಬರೂ ಒಟ್ಟಿಗೆ ವಾಸಿಸುತ್ತಿದ್ದೇವೆ. ನಮಗೆ ರಕ್ಷಣೆ ನೀಡಬೇಕು’ ಎಂದು ಕೋರಿ ಕೋಟಾದ 18ರ ಯುವತಿ ಹಾಗೂ 19ರ ಯುವಕ ಸಲ್ಲಿಸಿದ್ದ ಅರ್ಜಿಯ ಮೇಲ್ವಿಚಾರಣೆ ನಡೆಸಿದ ಬಳಿಕ ನ್ಯಾಯಮೂರ್ತಿ ಅನೂಪ್‌ ಧಂದ್‌ ಈ ತೀರ್ಪು ನೀಡಿದ್ದಾರೆ.

ಒಪ್ಪಂದದ ಮೇರೆಗೆ ತಾವು ಇದೇ ವರ್ಷ ಅಕ್ಟೋಬರ್‌ 27ರಿಂದ ಸಹಜೀವನ ನಡೆಸುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿರುವ ಜೋಡಿ, ಯುವತಿಯ ಕುಟುಂಬದವರು ಅದಕ್ಕೆ ಅಸಮ್ಮತಿ ಸೂಚಿಸಿದ್ದು, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಈ ಸಂಬಂಧ ಕೋಟಾ ಪೊಲೀಸರಿಗೆ ದೂರು ನೀಡಿದ್ದರೂ, ಪರಿಹಾರ ದೊರೆತಿಲ್ಲ ಎಂದು ಅಳಲು ತೋಡಿಕೊಂಡಿದೆ.

Share This Article
Facebook Twitter Copy Link Print
Previous Article ಯುವತಿಯನ್ನು ಪ್ರೀತಿ ಮಾಡಿದಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
Next Article ದಿನಕ್ಕೆ 2 ಬಾಳೆಹಣ್ಣು ತಿನ್ನಿ ಈ ಎಲ್ಲಾ ಪ್ರಯೋಜನಗಳನ್ನ ಪಡೆಯಿರಿ

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?