Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇನ್ಮುಂದೆ ಹೆದ್ದಾರಿಗಳಲ್ಲಿ ತಡೆರಹಿತ ಪ್ರಯಾಣಕ್ಕೆ ಎಲೆಕ್ಟ್ರಾನಿಕ್ ಟೋಲ್ ವ್ಯವಸ್ಥೆ ಜಾರಿ
ದೇಶ

ಇನ್ಮುಂದೆ ಹೆದ್ದಾರಿಗಳಲ್ಲಿ ತಡೆರಹಿತ ಪ್ರಯಾಣಕ್ಕೆ ಎಲೆಕ್ಟ್ರಾನಿಕ್ ಟೋಲ್ ವ್ಯವಸ್ಥೆ ಜಾರಿ

Share
0 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಹೆದ್ದಾರಿಗಳಲ್ಲಿ ತಡೆರಹಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಇನ್ನೊಂದು ವರ್ಷದಲ್ಲಿ ದೇಶಾದ್ಯಂತ ಎಲೆಕ್ಟ್ರಾನಿಕ್ ಟೋಲ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಹೆದ್ದಾರಿಗಳಲ್ಲಿ ವಾಹನ ಸವಾರರಿಗೆ ಅಡೆತಡೆ ಇಲ್ಲದೆ ಪ್ರಯಾಣಕ್ಕೆ ಅವಕಾಶ ಖಾತರಿಪಡಿಸುವುದು ಇದರ ಉದ್ದೇಶವಾಗಿದೆ. ಹತ್ತು ಸ್ಥಳಗಳಲ್ಲಿ ಪ್ರಾಯೋಗಿಕವಾಗಿ ಹೊಸ ತಡೆರಹಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೊಳಿಸಲಾಗಿದೆ. ವರ್ಷದೊಳಗೆ ಇಡೀ ದೇಶಕ್ಕೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

 

 

TAGGED:#Electronic #toll #system #implemented #seamless #travel #highways
Share This Article
Facebook Twitter Copy Link Print
Previous Article Cockroach ಜಿರಳೆಯಿಂದ ಬರುತ್ತೆ ಈ ರೋಗ..! ಕೇರ್‌ಲೆಸ್ ಮಾಡಬೇಡಿ
Next Article ಮೊಟ್ಟೆ ಬಲು ದುಬಾರಿ: ಯಾಕೆ ದರ ಏರಿಕೆ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?