Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ, ಪುತ್ರ ಆಕಾಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕರ್ನಾಟಕಪ್ರಮುಖ

ಸ್ತ್ರೀರೋಗ ತಜ್ಞೆ ಡಾ.ಜಯಶ್ರೀ ಹೊಮ್ಮರಡಿ, ಪುತ್ರ ಆಕಾಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಖ್ಯಾತ ಸ್ತ್ರೀ ರೋಗ ತಜ್ಞೆ ಮತ್ತು ಅವರ ಪುತ್ರ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಹೊಮ್ಮರಡಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್‌ (34) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.
ಮನೆಯ ಕೆಳಭಾಗದಲ್ಲಿ ಡಾ. ಜಯಶ್ರೀ ಅವರು ನೇಣು ಬಿಗಿದುಕೊಂಡಿದ್ದರೆ, ಮೊದಲ ಮಹಡಿಯಲ್ಲಿ ಅಕಾಶ್‌ ನೇಣಿಗೆ ಶರಣಾಗಿದ್ದಾರೆ.

ಮಕ್ಕಳ ತಜ್ಞರಾಗಿದ್ದ ಡಾ.ನಾಗರಾಜ ಹೊಮ್ಮರಡಿ ಕೂಡ 10 ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ರ ಆಕಾಶ್ ಹೊಮ್ಮರಡಿ ಅವರ ಪತ್ನಿ ನವ್ಯಶ್ರೀ ಕೂಡ ಒಂದೂವರೆ ವರ್ಷದ ಹಿಂದೆ ಅದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಡಾ.ಜಯಶ್ರೀ ನೆಲ ಮಹಡಿಯ ಕೊಠಡಿಲ್ಲಿ ನೇಣು ಬಿಗಿದುಕೊಂಡಿದ್ದು, ಆಕಾಶ್ ಶವ ಮೊದಲ ಮಹಡಿ ಕೊಠಡಿಯಲ್ಲಿ ಪತ್ತೆಯಾಗಿದೆ. ಆಕಾಶ್‌ ಅವರಿಗೆ ಕಳೆದ ಮೇ ತಿಂಗಳಲ್ಲಿ ಮತ್ತೊಂದು ಮದುವೆ ಆಗಿತ್ತು. ಆಕಾಶ್ ಪತ್ನಿ ಮತ್ತೊಂದು ಕೊಠಡಿಯಲ್ಲಿ ಇದ್ದರು ಎಂದು ತಿಳಿದುಬಂದಿದೆ.
‘ಸೊಸೆ ನವ್ಯಶ್ರೀ ಸಾವಿನಿಂದ ಕುಟುಂಬ ಬೇಸರಕ್ಕೆ ಒಳಗಾಗಿತ್ತು ಎಂಬುದು ಸ್ಥಳದಲ್ಲಿ ದೊರೆತ ಡೆತ್‌ನೋಟ್‌ನಲ್ಲಿ ವ್ಯಕ್ತವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ವಿನೋಬ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ

ಮೂಲತಃ ದಾವಣಗೆರೆ ಜಿಲ್ಲೆ ನ್ಯಾಮತಿಯ ಡಾ.ನಾಗರಾಜ ಹೊಮ್ಮರಡಿ ಕುಟುಂಬ ನಗರದ ಗಾಂಧಿ‌ ನಗರದಲ್ಲಿ ಹೊಮ್ಮರಡಿ ಆಸ್ಪತ್ರೆಯ ಮೂಲಕ ಹಲವು ವರ್ಷಗಳಿಂದ ವೈದ್ಯಕೀಯ ಸೇವೆಯಲ್ಲಿ ತೊಡಗಿತ್ತು.

25 ಲಕ್ಷ ಸ್ಯಾಲರಿ ಕೆಲ್ಸ ಬಿಟ್ಟು ಡೆಲಿವರಿ ಬಾಯ್ ಆದ ವ್ಯಕ್ತಿ; ಕಾರಣವೇನು?

TAGGED:Gynecologist Dr. Jayashree Hommaradison Akash committed suicide by hanging himself
Share This Article
Facebook Twitter Copy Link Print
Previous Article 16 ಕುಟುಂಬಗಳಿಗೆ ಮಾಟ-ಮಂತ್ರ ಮಾಡಿಸಿ ಕಿರುಕುಳ!
Next Article ಮದುವೆ ಮುಂದೂಡಿಕೆ ಬಳಿಕ ಮೊದಲ ಪೋಸ್ಟ್‌ ಮಾಡಿದ ಸ್ಮೃತಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?