Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಪುಟ್ಟ ಹುಡುಗಿಯನ್ನು ಜೋಪಾನವಾಗಿ ಶಾಲೆಗೆ ಬಿಟ್ಟು ಬಂದ ಮರಿಯಾನೆ; ವೈರಲ್ ವಿಡಿಯೋ ನೋಡಿ
ವೈರಲ್

ಪುಟ್ಟ ಹುಡುಗಿಯನ್ನು ಜೋಪಾನವಾಗಿ ಶಾಲೆಗೆ ಬಿಟ್ಟು ಬಂದ ಮರಿಯಾನೆ; ವೈರಲ್ ವಿಡಿಯೋ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಾಲೆಗೆ ಹೊರಟು ನಿಂತ ಪುಟ್ಟ ಹುಡುಗಿಯ ಹಿಂದೆಯೇ ನಡೆದುಕೊಂಡು ಹೋಗುತ್ತಿರುವ ಆನೆಯ ಮುದ್ದಾದ ವಿಡಿಯೋ ವೈರಲ್ ಆಗಿದೆ. ಪುಟ್ಟ ಹುಡುಗಿಯನ್ನು ಕಾಳಜಿ ವಹಿಸುತ ಶಾಲೆಗೆ ಬಿಟ್ಟು ಬರಲು ಹೊರಟ ಮರಿಯಾನೆಯ ಪರಿಶುದ್ಧ ಪ್ರೀತಿಗೆ ನೆಟ್ಟಿಗರು ಕಾಮೆಂಟ್ ಗಳನ್ನು ಮಾಡಿದ್ದಾರೆ.
friendly_gaints_conversation ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟ್ಟ ಹುಡುಗಿಯು ಶಾಲೆಗೆ ಹೋಗಲು ರೆಡಿಯಾಗಿದ್ದು ಆಕೆಯ ಹಿಂದೆಯೇ ಆನೆಯೊಂದು ಹೋಗುತ್ತಿರುವುದನ್ನು ಕಾಣಬಹುದು. ಈ ದೃಶ್ಯವು ಆನೆಯು ಈ ಪುಟ್ಟ ಹುಡುಗಿಯನ್ನು ಜೋಪಾನವಾಗಿ ಶಾಲೆಗೆ ಬಿಟ್ಟು ಬರಲು ಹೊರಟಂತಿದೆ. ಈ ಪುಟಾಣಿಯೂ ಆನೆಯ ಜತೆಗೆ ಹೋಗುತ್ತಾ ಎಂಜಾಯ್ ಮಾಡುತ್ತಿರುವುದನ್ನು ನೀವು ನೋಡಬಹುದು. ಈ ವಿಡಿಯೋ ಇದುವರೆಗೆ ಅರವತ್ತೊಂದು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ.
https://www.instagram.com/reel/DRszhq8Colw/?igsh=cWY5endlc29sY2J0

ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ

TAGGED:Mariane drops off a little girl at school; watch the viral video
Share This Article
Facebook Twitter Copy Link Print
Previous Article ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ
Next Article Panchakshari salimath ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು: ಹಾವೇರಿ ಲೋಕಾಯುಕ್ತ ಸಿಪಿಐ ಸಾಲಿಮಠ ಸಜೀವ ದಹನ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?