ಪುಟ್ಟ ಹುಡುಗಿಯನ್ನು ಜೋಪಾನವಾಗಿ ಶಾಲೆಗೆ ಬಿಟ್ಟು ಬಂದ ಮರಿಯಾನೆ; ವೈರಲ್ ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಶಾಲೆಗೆ ಹೊರಟು ನಿಂತ ಪುಟ್ಟ ಹುಡುಗಿಯ ಹಿಂದೆಯೇ ನಡೆದುಕೊಂಡು ಹೋಗುತ್ತಿರುವ ಆನೆಯ ಮುದ್ದಾದ ವಿಡಿಯೋ ವೈರಲ್ ಆಗಿದೆ. ಪುಟ್ಟ ಹುಡುಗಿಯನ್ನು ಕಾಳಜಿ ವಹಿಸುತ ಶಾಲೆಗೆ ಬಿಟ್ಟು ಬರಲು ಹೊರಟ ಮರಿಯಾನೆಯ ಪರಿಶುದ್ಧ ಪ್ರೀತಿಗೆ ನೆಟ್ಟಿಗರು ಕಾಮೆಂಟ್ ಗಳನ್ನು ಮಾಡಿದ್ದಾರೆ. friendly_gaints_conversation ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಪುಟ್ಟ ಹುಡುಗಿಯು ಶಾಲೆಗೆ ಹೋಗಲು ರೆಡಿಯಾಗಿದ್ದು ಆಕೆಯ ಹಿಂದೆಯೇ ಆನೆಯೊಂದು ಹೋಗುತ್ತಿರುವುದನ್ನು ಕಾಣಬಹುದು. ಈ ದೃಶ್ಯವು ಆನೆಯು ಈ ಪುಟ್ಟ … Continue reading ಪುಟ್ಟ ಹುಡುಗಿಯನ್ನು ಜೋಪಾನವಾಗಿ ಶಾಲೆಗೆ ಬಿಟ್ಟು ಬಂದ ಮರಿಯಾನೆ; ವೈರಲ್ ವಿಡಿಯೋ ನೋಡಿ