Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ರಷ್ಯಾ ಅಧ್ಯಕ್ಷ ಪುಟಿನ್ ಗೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ
Uncategorized

ರಷ್ಯಾ ಅಧ್ಯಕ್ಷ ಪುಟಿನ್ ಗೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹೊಸದಿಲ್ಲಿ: ಭಾರತ-ರಷ್ಯಾದ 23ನೇ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಗುರುವಾರ(ಡಿ.4 ) ಸಂಜೆ ಭಾರತಕ್ಕೆ ಆಗಮಿಸಿದ್ದಾರೆ. ಖುದ್ದು ದೆಹಲಿ ಏರ್ಪೋರ್ಟ್‌ಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರು ಪುಟಿನ್ ಅವರನ್ನು ಬರಮಾಡಿಕೊಂಡರು.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಭಗವದ್ಗೀತೆಯ ರಷ್ಯನ್ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದರು.

ಪ್ರಧಾನಿ ಮೋದಿ ಅವರು X ನಲ್ಲಿ ಆ ಕ್ಷಣದ ಛಾಯಾಚಿತ್ರವನ್ನು ಹಂಚಿಕೊಂಡಿದ್ದು, ಅಧ್ಯಕ್ಷ ಪುಟಿನ್ ಅವರಿಗೆ ರಷ್ಯನ್ ಭಾಷೆಯಲ್ಲಿ ಗೀತೆಯ ಪ್ರತಿಯನ್ನು ನೀಡಲಾಯಿತು. ಗೀತೆಯ ಬೋಧನೆಗಳು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತವೆ ಎಂದು ಪೋಸ್ಟ್ ನಲ್ಲಿ ಬರೆದಿದ್ದಾರೆ.

 

https://x.com/narendramodi/status/1996640866468090252?ref_src=twsrc%5Etfw%7Ctwcamp%5Etweetembed%7Ctwterm%5E1996640866468090252%7Ctwgr%5Ea6e3d4f88ed5643f657473f95d38bb2fce4e40dd%7Ctwcon%5Es1_c10&ref_url=https%3A%2F%2Fd-22916130512418480257.ampproject.net%2F2510081644000%2Fframe.html

TAGGED:#PM #NarendraModi #gifts #BhagavadGita #Russian #President #Putin
Share This Article
Facebook Twitter Copy Link Print
Previous Article ದೇಶಾದ್ಯಂತ 550ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು
Next Article RSS, ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ

Popular Posts

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?