ಹಿಜಾಬ್-ಕೇಸರಿ ಶಾಲು ಧರಿಸಿ ತರಗತಿಗೆ ಬಂದ ವಿದ್ಯಾರ್ಥಿಗಳು; ಮತ್ತೆ ಭುಗಿಲೆದ್ದ ವಿವಾದ!

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹಾನಗಲ್ಲ : ರಾಜ್ಯದಲ್ಲಿ ಮತ್ತೆ ಹಿಜಾಬ್‌ ವಿವಾದ ಭುಗಿಲೆದ್ದಿದೆ. ಹಾವೇರಿ ಜಿಲ್ಲೆ ಅಕ್ಕಿಆಲೂರಿನ ಸಿ.ಜಿ.ಬೆಲ್ಲದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಬಂದಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಮಧ್ಯಾಹ್ನ 12.30ರ ವೇಳೆಗೆ ಕೆಲ ವಿದ್ಯಾರ್ಥಿನಿಯರು ಬುರ್ಕಾ ಧರಿಸಿ ಬಂದಿದ್ದರು. ಇದರಿಂದ ಆಕ್ರೋಶಗೊಂಡ ಕೆಲ ವಿದ್ಯಾರ್ಥಿಗಳು, ಕೇಸರಿ … Continue reading ಹಿಜಾಬ್-ಕೇಸರಿ ಶಾಲು ಧರಿಸಿ ತರಗತಿಗೆ ಬಂದ ವಿದ್ಯಾರ್ಥಿಗಳು; ಮತ್ತೆ ಭುಗಿಲೆದ್ದ ವಿವಾದ!