Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಂಡಿಗಣಿ ಮಠದ ಸ್ವಾಮೀಜಿ ನಿಧನ
ಕರ್ನಾಟಕಪ್ರಮುಖ

ಬಂಡಿಗಣಿ ಮಠದ ಸ್ವಾಮೀಜಿ ನಿಧನ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಗಲಕೋಟೆ–ಜಿಲ್ಲೆಯ ರಬಕವಿ ಬಳಬಟ್ಟಿ ತಾಲ್ಲೂಕಿನ ಬಂಡಿಗಣಿಮಠದ ಸ್ವಾಮೀಜಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದು,ಲಕ್ಷಾಂತರ ಭಕ್ತರಲ್ಲಿ ದುಃಖ ಮೊಡಗಟ್ಟಿದೆ.

ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ನಿಧನರಾಗಿದ್ದು,ಶುಗರ್ ನಿಂದ ಬಳಲುತ್ತಿದ್ದ ಶ್ರೀಗಳು,ಕಳೆದ ಕೆಲವು ದಿನಗಳಿಂದ ಲಿವರ್ ಸಮಸ್ಯೆ ಅನಾರೋಗ್ಯ ಉಂಟಾಗಿತು.

ಬೆಳಗಾವಿ ಕೆಎಲ್‌ಇ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದರು. ವೆಂಟಿಲೇಟರ್ ಮೇಲೆಯೇ ಇದ್ದ ಶ್ರೀಗಳು,ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯ ಆಗಿದ್ದಾರೆ.
ದಾಸೋಹದ ಮೂಲಕವೇ ಹೆಸರು ವಾಸಿಯಾಗಿದ್ದ ಶ್ರೀಗಳು, ಇತ್ತೀಚೆಗೆ ಬಂಡಿಗಣಿಯಲ್ಲಿ ಸರ್ವಧರ್ಮ ಸಮಾವೇಶ ಶ್ರೀಗಳು ಆಯೋಜನೆ ಮಾಡಿದ್ದರು.ಅಕ್ಟೋಬರ್ 13 ರಂದು
ಸರ್ವಧರ್ಮ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಭಾಗವಹಿಸಿ,ಶ್ರೀಗಳ ಮಠದ ಬಗ್ಗೆ ಗುಣಗಾಣ ಮಾಡಿದ್ದರು.

ತ್ರಿವಿಧ ದಾಸೋಹಿ, ಕರ್ನಾಟಕ ರಾಜ್ಯೋತ್ಸವದ ಸುವರ್ಣ ಸಂಭ್ರಮ-2024ರ ಪ್ರಶಸ್ತಿ ಪುರಸ್ಕ್ರತರಾದ ಬಂಡಿಗಣಿಮಠದ ಬಸವಗೋಪಾಲ ನೀಲಮಾಣಿಕಮಠದ ಚಕ್ರವರ್ತಿ ದಾನೇಶ್ವರಶ್ರೀ ಶುಕ್ರವಾರ ಬೆಳಗಿನ ಜಾವ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಜೀವ ತ್ಯಜಿಸಿದರು.ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳಗಿದ್ದಾರೆ.

ಹಲವು ದಿನಗಳಿಂದ ಯಕೃತ ಸಮಸ್ಯೆಯಿಂದ ಬಳಲುತ್ತಿದ್ದ ದಾನೇಶ್ವರಶ್ರೀಗಳಿಗೆ ಹುಬ್ಬಳ್ಳಿ ಹಾಗೂ ಬೆಳಗಾವಿಯ ಖಾಸಗಿ ಆಸ್ಪತ್ರೆಗಳಲ್ಲಿ ಕಳೆದ 15 ದಿನಗಳಿಂದ ಚಿಕಿತ್ಸೆ ನಡೆದಿತ್ತು. ಜೀವನ್ಮರಣದ ಮಧ್ಯೆ ಶುಕ್ರವಾರ ವಿಧಿವಶರಾದರು.

ಶ್ರೀಗಳ ಅಂತ್ಯಕ್ರಿಯೆಗೆ ಸಕಲ ರೀತಿಯ ಸಿದ್ಧತೆಯನ್ನು ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯ ಬಸವಗೋಪಾಲ ನೀಲಮಾಣಿಕಮಠದಲ್ಲಿ ನಡೆಸಲಾಗುತ್ತಿದ್ದು, ಇಂದು ಶುಕ್ರವಾರ ರಾತ್ರಿ 10 ಗಂಟೆಯಿಂದ ಶನಿವಾರ ಸಂಜೆ 4 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

3 ಲಕ್ಷಕ್ಕು ಅಧಿಕ ಭಕ್ತರು ಸೇರುವ ಲಕ್ಷಣಗಳಿದ್ದು, ಸುಮಾರು ಒಂದುವರೆ ಸಾವಿರದಷ್ಟು ಪೊಲೀಸರಿಂದ ಶ್ರೀಮಠದಲ್ಲಿನ ಭಕ್ತರಿಗೆ ಬಂದೋಬಸ್ತ್ ಒದಗಿಸಲಾಗಿದೆ.

ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

TAGGED:Swamiji of Bandigani Math passes away
Share This Article
Facebook Twitter Copy Link Print
Previous Article ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
Next Article ಸೊಂಟದ ಮೇಲೆ ತಲವಾರು ಇರಿಸಿಕೊಂಡು ಬೆಲ್ಲಿ ಡಾನ್ಸ್‌ ಮಾಡಿದ ಯುವತಿ: ವೈರಲ್ ವಿಡಿಯೋ ನೋಡಿ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?