Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬಾಗಲಕೋಟೆ–ಜಿಲ್ಲೆಯ ರಬಕವಿ ಬಳಬಟ್ಟಿ ತಾಲ್ಲೂಕಿನ ಬಂಡಿಗಣಿಮಠದ ಸ್ವಾಮೀಜಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದು,ಲಕ್ಷಾಂತರ ಭಕ್ತರಲ್ಲಿ ದುಃಖ ಮೊಡಗಟ್ಟಿದೆ. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಮೀಜಿ ನಿಧನರಾಗಿದ್ದು,ಶುಗರ್ ನಿಂದ ಬಳಲುತ್ತಿದ್ದ ಶ್ರೀಗಳು,ಕಳೆದ ಕೆಲವು ದಿನಗಳಿಂದ ಲಿವರ್ ಸಮಸ್ಯೆ ಅನಾರೋಗ್ಯ ಉಂಟಾಗಿತು. ಬೆಳಗಾವಿ ಕೆಎಲ್‌ಇ ಆಸ್ಪತೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದರು. ವೆಂಟಿಲೇಟರ್ ಮೇಲೆಯೇ ಇದ್ದ ಶ್ರೀಗಳು,ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯ ಆಗಿದ್ದಾರೆ. ದಾಸೋಹದ ಮೂಲಕವೇ ಹೆಸರು ವಾಸಿಯಾಗಿದ್ದ ಶ್ರೀಗಳು, ಇತ್ತೀಚೆಗೆ ಬಂಡಿಗಣಿಯಲ್ಲಿ ಸರ್ವಧರ್ಮ ಸಮಾವೇಶ ಶ್ರೀಗಳು … Continue reading ಬಂಡಿಗಣಿ ಮಠದ ಸ್ವಾಮೀಜಿ ನಿಧನ
Copy and paste this URL into your WordPress site to embed
Copy and paste this code into your site to embed