Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಚಳಿಗೆ ಮೈ ಬೆಚ್ಚಗಾಗಿಸುತ್ತೆ ಎಂದು ಪದೇ ಪದೇ ಟೀ, ಕಾಫಿ ಕುಡಿಯುವವರು ಸ್ವಲ್ಪ ಇಲ್ಲಿ ಕೇಳಿ..!
ಆರೋಗ್ಯ

ಚಳಿಗೆ ಮೈ ಬೆಚ್ಚಗಾಗಿಸುತ್ತೆ ಎಂದು ಪದೇ ಪದೇ ಟೀ, ಕಾಫಿ ಕುಡಿಯುವವರು ಸ್ವಲ್ಪ ಇಲ್ಲಿ ಕೇಳಿ..!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಹಳಷ್ಟು ಜನರು ಚಹಾ ಅಥವಾ ಕಾಫಿ ಇಲ್ಲಾಂದ್ರೆ ಒಂದು ದಿನವೂ ಕಳೆಯುವುದಿಲ್ಲ. ಹೆಚ್ಚಿನ ಜನರು ದಿನಕ್ಕೆ ಎರಡರಿಂದ ನಾಲ್ಕು ಕಪ್ ಚಹಾ ಅಥವಾ ಕಾಫಿ ಕುಡಿಯುತ್ತಾರೆ. ಬೆಳಗಿನ ಚಹಾ ಮತ್ತು ಕಾಫಿಯೊಂದಿಗೇ ತಮ್ಮ ದಿನವನ್ನು ಪ್ರಾರಂಭಿಸುತ್ತಾರೆ. ಆಯಾಸವನ್ನು ಹೋಗಲಾಡಿಸಲು ಅವರು ಬೆಳಿಗ್ಗೆ ಅಥವಾ ಸಂಜೆ ಕಣ್ಣು ತೆರೆದ ತಕ್ಷಣ ಚಹಾ ಅಥವಾ ಕಾಫಿಯನ್ನು ಆಶ್ರಯಿಸುತ್ತಾರೆ.ಹೀಗೆ ಮಾಡುವುದರಿಂದ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ದಿನವಿಡೀ ಚಹಾ ಅಥವಾ ಕಾಫಿ ಕುಡಿಯುವುದರಿಂದ ಮೂಳೆ ಸಮಸ್ಯೆಗಳು ಉಂಟಾಗಬಹುದು. ನಿರ್ದಿಷ್ಟವಾಗಿ ಹೇಳುವುದಾದರೆ, ಮೊಣಕಾಲು ನೋವು ಬರುವ ಅಪಾಯ ಹೆಚ್ಚು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅಷ್ಟೇ ಅಲ್ಲ, ನೀವು ಇಷ್ಟ ಪಡುವ ಈ ಅಭ್ಯಾಸವು ನಿಮ್ಮ ಹಸಿವನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾದಷ್ಟು ಹಣ್ಣು ಮತ್ತು ಆರೋಗ್ಯಕರ ಆಹಾರವನ್ನು ಸೇವಿಸಿ.

ಸಾಮಾನ್ಯವಾಗಿ ದಿನಕ್ಕೆ ಕನಿಷ್ಠ ಎರಡು ಬಾರಿ ಚಹಾ ಅಥವಾ ಕಾಫಿ ಕುಡಿಯುವುದು ಒಳ್ಳೆಯದು. ಅದಕ್ಕಿಂತ ಹೆಚ್ಚಾದರೆ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ.

TAGGED:#drink #tea #coffee #helath #tips
Share This Article
Facebook Twitter Copy Link Print
Previous Article ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮ*ಹತ್ಯೆ – ಸಂಚಾರ ಸ್ಥಗಿತ
Next Article ಮನೆಯಲ್ಲಿ ಸಿಕ್ಕ 82 ಲಕ್ಷ ಹಣದ​ ಸೀಕ್ರೆಟ್ ಬಾಯ್ಬಿಟ್ಟ ದರ್ಶನ್! ​

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?