Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ
ಕರ್ನಾಟಕಪ್ರಮುಖ

ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕಾಳಜಿ ವಹಿಸದೆ ರಸ್ತೆಯಲ್ಲಿ ಬಿಡಲಾಗಿದ್ದ ರಾಟ್‌ವೀಲರ್ ನಾಯಿಗಳ ದಾಳಿಗೆ ವಿವಾಹಿತೆಯೊಬ್ಬರು ಗಂಭೀರವಾಗಿ ಗಾಯಗೊಂಡು ದುರ್ಮರಣಕ್ಕೀಡಾಗಿದ ಘಟನೆ ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿವಾಸಿ ಅನಿತಾ (38) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ದಾವಣಗೆರೆ ತಾಲೂಕಿನಲ್ಲಿ ತೀವ್ರ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಕಾಳಜಿ ವಹಿಸದೆ ರಸ್ತೆಯಲ್ಲಿ ಬಿಡಲಾಗಿದ್ದ ರಾಟ್‌ವೀಲರ್ ನಾಯಿಗಳ ದಾಳಿಗೆ ವಿವಾಹಿತೆಯೊಬ್ಬರು ಗಂಭೀರವಾಗಿ ಗಾಯಗೊಂಡು ದುರ್ಮರಣಕ್ಕೀಡಾಗಿದ್ದಾರೆ. ಈ ಭೀಕರ ದಾಳಿಯಿಂದ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು, ದಾಳಿ ಮಾಡಿದ ನಾಯಿಗಳನ್ನು ಹಗ್ಗದಿಂದ ಕಟ್ಟಿ ಬೀದಿಯಲ್ಲಿ ಎಳೆದುಕೊಂಡು ಹೋಗಿದ್ದಾರೆ.

ಅನಿತಾ ಅವರು ಕಳೆದ ರಾತ್ರಿ ತಮ್ಮ ಮಕ್ಕಳೊಂದಿಗೆ ಜಗಳವಾಡಿ ಬೇಸರಗೊಂಡು, ತಮ್ಮ ಮಲ್ಲಶೆಟ್ಟಿಹಳ್ಳಿ ಗ್ರಾಮದ ಮನೆಯಿಂದ ನಡೆದುಕೊಂಡು ತವರು ಮನೆ ವಡ್ಡನಹಳ್ಳಿಗೆ ಹೊರಟಿದ್ದರು. ವನ್ನೂರು ಹೊರವಲಯದಲ್ಲಿ ನಿರ್ಜನ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಯಾರೋ ಆಗುಂತಕರು ಬಿಟ್ಟು ಹೋಗಿದ್ದ ರಾಟ್‌ವೀಲರ್‌ ನಾಯಿಗಳು ಏಕಾಏಕಿ ಅವರ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿವೆ.
ವರದಿಗಳ ಪ್ರಕಾರ, ಈ ನಾಯಿಗಳು ಅನಿತಾ ಅವರ ದೇಹದ ಮೇಲೆ ಸುಮಾರು 50ಕ್ಕೂ ಹೆಚ್ಚು ಕಡೆ ಕಚ್ಚಿ ವಿಕೃತವಾಗಿ ಗಾಯಗೊಳಿಸಿವೆ. ರಕ್ತಸ್ರಾವದಿಂದಾಗಿ ತೀವ್ರ ಅಸ್ವಸ್ಥರಾದ ಅನಿತಾ ಅವರು ಸ್ಥಳದಲ್ಲೇ ಬಿದ್ದು ಒದ್ದಾಡುತ್ತಿದ್ದರು.ಅನಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲು ಹೊರಟರು. ಆದರೆ, ದಾರಿಯಲ್ಲಿ, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬಳಿ ಅನಿತಾ ಕೊನೆಯುಸಿರೆಳೆದರು.

ಈ ಭೀಕರ ದಾಳಿಯಿಂದ ತೀವ್ರ ಆಕ್ರೋಶಗೊಂಡ ಹೊನ್ನೂರು ಗೊಲ್ಲರಹಟ್ಟಿ ಮತ್ತು ಮಲ್ಲಶೆಟ್ಟಿಹಳ್ಳಿ ಗ್ರಾಮಸ್ಥರು, ದಾಳಿಗೆ ಕಾರಣವಾದ ರಾಟ್‌ವೀಲರ್‌ ನಾಯಿಗಳನ್ನು ಹಿಡಿದು, ಹಗ್ಗ ಕಟ್ಟಿ ಕೋಲಿಗೆ ಬಿಗಿದು ಗ್ರಾಮದ ಬೀದಿಗಳಲ್ಲಿ ಎಳೆದುಕೊಂಡು ಹೋಗಿ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಅಪಾಯಕಾರಿ ನಾಯಿಗಳನ್ನು ರಸ್ತೆಯಲ್ಲಿ ಬಿಟ್ಟು ಹೋದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಮದುವೆ ಮುಂದೂಡಿಕೆ ಬಳಿಕ ಮೊದಲ ಪೋಸ್ಟ್‌ ಮಾಡಿದ ಸ್ಮೃತಿ

TAGGED:Woman dies after being attacked by Rottweiler dogs
Share This Article
Facebook Twitter Copy Link Print
Previous Article ಮದುವೆ ಮುಂದೂಡಿಕೆ ಬಳಿಕ ಮೊದಲ ಪೋಸ್ಟ್‌ ಮಾಡಿದ ಸ್ಮೃತಿ
Next Article ಪುಟ್ಟ ಹುಡುಗಿಯನ್ನು ಜೋಪಾನವಾಗಿ ಶಾಲೆಗೆ ಬಿಟ್ಟು ಬಂದ ಮರಿಯಾನೆ; ವೈರಲ್ ವಿಡಿಯೋ ನೋಡಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?