ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕಾಳಜಿ ವಹಿಸದೆ ರಸ್ತೆಯಲ್ಲಿ ಬಿಡಲಾಗಿದ್ದ ರಾಟ್‌ವೀಲರ್ ನಾಯಿಗಳ ದಾಳಿಗೆ ವಿವಾಹಿತೆಯೊಬ್ಬರು ಗಂಭೀರವಾಗಿ ಗಾಯಗೊಂಡು ದುರ್ಮರಣಕ್ಕೀಡಾಗಿದ ಘಟನೆ ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ನಿವಾಸಿ ಅನಿತಾ (38) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ದಾವಣಗೆರೆ ತಾಲೂಕಿನಲ್ಲಿ ತೀವ್ರ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಕಾಳಜಿ ವಹಿಸದೆ ರಸ್ತೆಯಲ್ಲಿ ಬಿಡಲಾಗಿದ್ದ ರಾಟ್‌ವೀಲರ್ ನಾಯಿಗಳ ದಾಳಿಗೆ ವಿವಾಹಿತೆಯೊಬ್ಬರು ಗಂಭೀರವಾಗಿ ಗಾಯಗೊಂಡು ದುರ್ಮರಣಕ್ಕೀಡಾಗಿದ್ದಾರೆ. ಈ ಭೀಕರ ದಾಳಿಯಿಂದ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು, ದಾಳಿ ಮಾಡಿದ … Continue reading ರಾಟ್‌ವೀಲರ್ ನಾಯಿಗಳ ದಾಳಿಗೆ ಮಹಿಳೆ ದುರ್ಮರಣ
Copy and paste this URL into your WordPress site to embed
Copy and paste this code into your site to embed