ಬೆಂಗಳೂರು : ಯುವಕ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಮೆಟ್ರೋ ಸ್ಟೇಷನ್ ನಲ್ಲಿ ನಡೆದಿದೆ.
ಮೈಸೂರು ರಸ್ತೆಯಿಂದ ಚೆಲ್ಲಕಟ್ಟದ ವರೆಗೆ ಮೆಟ್ರೋ ಸಂಚಾರ ಸ್ಥಗಿತವಾಗಿದೆ ವೈಟ್ ಫೀಲ್ಡ್ ನಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ಮೆಟ್ರೋ ಸಂಚಾರ ಸ್ಥಗಿತವಾಗಿದೆ.
ಬೆಳಿಗ್ಗೆ 8.15ಕ್ಕೆ ನೇರಳೆ ಮಾರ್ಗದಲ್ಲಿ ಈ ಒಂದು ಘಟನೆ ನಡೆದಿದೆ. ವೈಟ್ ಫೀಲ್ಡ್ ನಿಂದ ಚೆಲ್ಲಗಟವರೆಗಿನ ಮಾರ್ಗದಲ್ಲಿ ಈ ಘಟನೆ ಸಂಭವಿಸಿದೆ ಹಾಗಾಗಿ ಮೈಸೂರು ರಸ್ತೆಯಿಂದ ಚೆಲ್ಲಗಟ್ಟವರಿಗೆ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ.