Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಲ್ಲು ಶಿಕ್ಷೆಗೆ ಒಳಗಾಗಿರುವ ಶೇಖ್ ಹಸೀನಾ ಭಾರತದಲ್ಲಿ ಎಷ್ಟು ದಿನ ಇರಬಹುದು?
ಪ್ರಮುಖವಿದೇಶ

ಗಲ್ಲು ಶಿಕ್ಷೆಗೆ ಒಳಗಾಗಿರುವ ಶೇಖ್ ಹಸೀನಾ ಭಾರತದಲ್ಲಿ ಎಷ್ಟು ದಿನ ಇರಬಹುದು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಡಾಕಾದ ನ್ಯಾಯಮಂಡಳಿ ಗಲ್ಲು ಶಿಕ್ಷೆಯನ್ನು ವಿಧಿಸಿದೆ. ಕಳೆದ ವರ್ಷದಿಂದ ಶೇಖ್ ಹಸೀನಾ ದೆಹಲಿಯಲ್ಲಿ ಆಶ್ರಯ ಪಡೆದಿದ್ದಾರೆ. ಮರಣದಂಡನೆ ಶಿಕ್ಷೆಗೆ ಒಳಗಾಗಿರುವುದರಿಂದ ಅವರು ಭಾರತದಲ್ಲಿಯೇ ಇನ್ನೂ ಎಷ್ಟು ಸಮಯ ವಾಸ್ತವ್ಯ ಹೂಡಬಹುದು ಎಂಬುದರ ಬಗ್ಗೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮಾಹಿತಿ ನೀಡಿದ್ದಾರೆ. ಶೆಕ್ ಹಸೀನಾ ಭಾರತವನ್ನು ತೊರೆಯುವುದು ಅಥವಾ ಇಲ್ಲೇ ಇರುವುದು ಅವರ ವೈಯಕ್ತಿಕ ನಿರ್ಧಾರ. ಅವರು ಎಷ್ಟು ಸಮಯ ಬೇಕಾದರೂ ಇಲ್ಲಿಯೇ ಇರಬಹುದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ಭಾರತವು ಶೇಖ್ ಹಸೀನಾಗೆ ಬಯಸಿದಷ್ಟು ಕಾಲ ಇರಲು ಅವಕಾಶ ನೀಡುತ್ತದೆಯೇ? ಎಂದು ಕೇಳಿದಾಗ ಉತ್ತರಿಸಿರುವ ಸಚಿವ ಜೈಶಂಕರ್, ಅವರು ಒಂದು ನಿರ್ದಿಷ್ಟ ಸನ್ನಿವೇಶದಲ್ಲಿ ಇಲ್ಲಿಗೆ ಬಂದರು. ಅದು ಅವರ ನಿರ್ಧಾರವಾಗಿತ್ತು. ಹಾಗೆಯೇ ಇಲ್ಲಿಂದ ತೆರಳುವುದು ಕೂಡ ಅವರ ವೈಯಕ್ತಿಕ ನಿರ್ಧಾರವಾಗಿರುತ್ತದೆ ಎಂದಿದ್ದಾರೆ.
ಬಾಂಗ್ಲಾದೇಶದಲ್ಲಿ ಉಂಟಾದ ರಾಜಕೀಯ ಅಶಾಂತಿಯ ನಂತರ ಕಳೆದ ವರ್ಷ ಆಗಸ್ಟ್‌ನಲ್ಲಿ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದರು. ಅವರ ಅಧಿಕಾರಾವಧಿಯಲ್ಲಿ ಗಲಭೆ ಉಂಟಾಗಿ ನೂರಾರು ಜನರು ಸಾವನ್ನಪ್ಪಿದರು ಮತ್ತು ಸಾವಿರಾರು ಜನರು ಗಾಯಗೊಂಡರು. ಹೀಗಾಗಿ, ಕಳೆದ ತಿಂಗಳು ಶೇಖ್ ಹಸೀನಾ ಅವರಿಗೆ ವಿಶೇಷ ನ್ಯಾಯಮಂಡಳಿಯು ಮರಣದಂಡನೆ ವಿಧಿಸಿತು.

ಕಿಡಿಗೇಡಿಗಳಿಂದ ಈಶ್ವರನ ಫ್ಲೆಕ್ಸ್ ಗೆ ಬೆಂಕಿ; ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ

TAGGED:How long can Sheikh Hasinastay in India?who has been sentenced to death
Share This Article
Facebook Twitter Copy Link Print
Previous Article ಕಿಡಿಗೇಡಿಗಳಿಂದ ಈಶ್ವರನ ಫ್ಲೆಕ್ಸ್ ಗೆ ಬೆಂಕಿ; ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ
Next Article AIನಿಂದ ಶೇ.80ರಷ್ಟು ಉದ್ಯೋಗ ಕಡಿತ; ಕಳವಳ ವ್ಯಕ್ತಪಡಿಸಿದ AI ಗುರು

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?