ಮತಾಂತರ ಮತ್ತು ಕೊಲೆ ಬೆದರಿಕೆ; ವಿವಾಹಿತ ಮಹಿಳೆ ಆತ್ಮಹತ್ಯೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಳಗಾವಿ: ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಮತ್ತು ಅನೈತಿಕ ಸಂಬಂಧವನ್ನು ಮುಂದುವರಿಸುವಂತೆ ವ್ಯಕ್ತಿಯೊಬ್ಬ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಗೋಣಗನೂರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ನಾಗವ್ವ ದೇಮಪ್ಪ ವಂಟಮೂರಿ (28) ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬಸ್ಥರು ಗ್ರಾಮದ ಮಕ್ತುಮಸಾಬ್ ಪಾಟೀಲ್ ಎಂಬ ವ್ಯಕ್ತಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಾಗವ್ವ ಅವರು ಮಕ್ತುಮಸಾಬ್‌ನ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ … Continue reading ಮತಾಂತರ ಮತ್ತು ಕೊಲೆ ಬೆದರಿಕೆ; ವಿವಾಹಿತ ಮಹಿಳೆ ಆತ್ಮಹತ್ಯೆ