ನ್ಯಾಷನಲ್‌ ಹೆರಾಲ್ಡ್‌ ಕೇಸ್‌: ಡಿ.ಕೆ. ಶಿವಕುಮಾರ್‌ಗೆ ದೆಹಲಿ ಪೊಲೀಸರಿಂದ ನೋಟಿಸ್‌

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸೆಂಬರ್.19ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್ ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹಣಕಾಸು ಮತ್ತು ವಹಿವಾಟಿನ ವಿವರಗಳನ್ನು ಕೋರಿದ್ದಾರೆ. ಅಲ್ಲದೇ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನಲೆಯಲ್ಲಿ ಈ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ … Continue reading ನ್ಯಾಷನಲ್‌ ಹೆರಾಲ್ಡ್‌ ಕೇಸ್‌: ಡಿ.ಕೆ. ಶಿವಕುಮಾರ್‌ಗೆ ದೆಹಲಿ ಪೊಲೀಸರಿಂದ ನೋಟಿಸ್‌