ಪುಟಿನ್ ಗೆ ಚಹಾ, ಬೆಳ್ಳಿ ಕುಸುರಿ, ಕಾಶ್ಮೀರಿ ಕೇಸರಿ, ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಹೊಸದಿಲ್ಲಿ: ಎರಡು ದಿನಗಳ ಭಾರತ ಭೇಟಿಗೆ ಆಗಮಿಸಿರುವ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ರಶ್ಯನ್ ಭಾಷೆಯ ಭಗವದ್ಗೀತೆ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ತಮ್ಮಿಬ್ಬರ ನಡುವಿನ ಮಾತುಕತೆ ವೇಳೆಯ ಭಾವಚಿತ್ರವನ್ನು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಭಾರತೀಯ ಕರಕುಶಲ ಮತ್ತು ಸಾಂಸ್ಕೃತಿಕ ಸಂಪತ್ತುಗಳನ್ನು ಒಳಗೊಂಡ ವಿಶೇಷ ಉಡುಗೊರೆಗಳನ್ನು … Continue reading ಪುಟಿನ್ ಗೆ ಚಹಾ, ಬೆಳ್ಳಿ ಕುಸುರಿ, ಕಾಶ್ಮೀರಿ ಕೇಸರಿ, ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ