ಪೊಲೀಸರೇ ಅಪರಾಧಗಳಲ್ಲಿ ಶಾಮೀಲು; ಡಿಜಿ ಐಜಿಪಿ ನೀಡಿದ ಸೂಚನೆಯೇನು?

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಡಿಜಿ ಹಾಗೂ ಐಜಿಪಿ ಸಲೀಂ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಕಟ್ಟೆಚ್ಚರ ಸೂಚನೆ ಹೊರಡಿಸಿದ್ದಾರೆ. ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವುದರಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ ಎಂದಿರುವ ಅವರು, ಅಪರಾಧ ಕೃತ್ಯದಲ್ಲಿ ಶಾಮೀಲಾಗುವ ಅಧಿಕಾರಿ ಅಥವಾ ಸಿಬ್ಬಂದಿ ಶಿಸ್ತಿನ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜ್ಞಾಪನಾ ಪತ್ರದ ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಿದ್ದಾರೆ. ಅಲ್ಲದೆ, ಘಟಕಾಧಿಕಾರಿಗಳಿಗೆ … Continue reading ಪೊಲೀಸರೇ ಅಪರಾಧಗಳಲ್ಲಿ ಶಾಮೀಲು; ಡಿಜಿ ಐಜಿಪಿ ನೀಡಿದ ಸೂಚನೆಯೇನು?