Putin returns ಭಾರತ ಪ್ರವಾಸ ಮುಗಿಸಿ ರಷ್ಯಾಗೆ ಮರಳಿದ ಪುಟಿನ್

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ ನಂತರ ರಾಷ್ಟ್ರಪತಿ ಭವನದಿಂದ ನಿರ್ಗಮಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಅವರು ರಷ್ಯಾಗೆ ವಾಪಾಸ್ ತೆರಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಮ್ಮ ಎರಡು ದಿನಗಳ ಭಾರತ ಪ್ರವಾಸವನ್ನು ಮುಗಿಸಿದ ನಂತರ ನವದೆಹಲಿಯಿಂದ ರಷ್ಯಾಗೆ ವಾಪಸ್ ತೆರಳಿದ್ದಾರೆ. ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಪುಟಿನ್ ಅವರನ್ನು ಬೀಳ್ಕೊಡಲು ವಿಮಾನ ನಿಲ್ದಾಣದಲ್ಲಿ … Continue reading Putin returns ಭಾರತ ಪ್ರವಾಸ ಮುಗಿಸಿ ರಷ್ಯಾಗೆ ಮರಳಿದ ಪುಟಿನ್