Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬ್ಯಾನರ್ ತೆರವು ವಿಚಾರವಾಗಿ ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಕರ್ನಾಟಕಪ್ರಮುಖ

ಬ್ಯಾನರ್ ತೆರವು ವಿಚಾರವಾಗಿ ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರ ಕೊಲೆಯಾಗಿದೆ. ಚಿಕ್ಕಮಗಳೂರಿನ ಸಖರಾಯಪಟ್ಟಣ ಬಸ್ ನಿಲ್ದಾಣದ‌ ಮುಂಭಾಗ ಬ್ಯಾನರ್ ವಿಚಾರಕ್ಕೆ ಭಜರಂಗದಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಸಂಭವಿಸಿತ್ತು. ಘರ್ಷಣೆ ವೇಳೆ ಗಣೇಶ್ ಎಂಬಾತನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಜರಂಗದಳ ಕಾರ್ಯಕರ್ತರಾದ ಸಂಜಯ್‌, ಮಿಥುನ್‌ ಎಂಬುವವರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಮೇಲೆ ಮಚ್ಚಿನಿಂದ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ದಾಳಿ ನಡೆಸಿದ ಸ್ಥಳದಲ್ಲಿಯೇ ಗಣೇಶ್‌ ಸಾವನ್ನಪ್ಪಿದ್ದಾನೆ. ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಈತನನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ‌ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಮತ್ತೋರ್ವ ಆರೋಪಿ ‌ಮಿಥುನ್ ಸದ್ಯ ತಲೆ ಮರೆಸಿಕೊಂಡಿದ್ದಾನೆ. ಗಣೇಶ್ ತಲೆ‌ ಭಾಗಕ್ಕೆ ಮಚ್ಚಿನಿಂದ ‌‌ದಾಳಿ ನಡೆಸಿದ ಪರಿಣಾಮ ಆತ ಸಾವನ್ನಪ್ಪಿದ್ದು, ಆತನ ಮೃತದೇಹವನ್ನ ಮಲ್ಲೇಗೌಡ ‌ಸರ್ಕಾರಿ ಆಸ್ಪತ್ರೆಗೆ ‌ರವಾನೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಘಟನೆಯ ನಂತರ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಆನಂದ್, ‘ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದಿದೆ. ನಂತರ ಗಣೇಶ್ ಅವರನ್ನು ಕರೆಸಿ ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ 8 ಜನರು ಶಾಮೀಲಾಗಿರುವ ಶಂಕೆ ಇದೆ. ಕೆಲವು ದಿನಗಳಿಂದಲೇ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಇತ್ತು. ಪೊಲೀಸರು ಸಮಯಕ್ಕೆ ಕ್ರಮ ಕೈಗೊಂಡಿದ್ದರೆ ಈ ಘಟನೆ ತಪ್ಪಿಸಬಹುದಿತ್ತು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೊಲೀಸರೇ ಅಪರಾಧಗಳಲ್ಲಿ ಶಾಮೀಲು; ಡಿಜಿ ಐಜಿಪಿ ನೀಡಿದ ಸೂಚನೆಯೇನು?

TAGGED:Uproar over removal of banner; Congress worker brutally murdered
Share This Article
Facebook Twitter Copy Link Print
Previous Article ಪೊಲೀಸರೇ ಅಪರಾಧಗಳಲ್ಲಿ ಶಾಮೀಲು; ಡಿಜಿ ಐಜಿಪಿ ನೀಡಿದ ಸೂಚನೆಯೇನು?
Next Article 5ನೇ ದಿನವೂ ಮುಂದುವರಿದ ಇಂಡಿಗೋ ವಿಮಾನ ಪ್ರಯಾಣಿಕರ ಪರದಾಟ

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?