ಬ್ಯಾನರ್ ತೆರವು ವಿಚಾರವಾಗಿ ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶುರುವಾದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಕೊಲೆಯಾಗಿದೆ. ಚಿಕ್ಕಮಗಳೂರಿನ ಸಖರಾಯಪಟ್ಟಣ ಬಸ್ ನಿಲ್ದಾಣದ ಮುಂಭಾಗ ಬ್ಯಾನರ್ ವಿಚಾರಕ್ಕೆ ಭಜರಂಗದಳ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಸಂಭವಿಸಿತ್ತು. ಘರ್ಷಣೆ ವೇಳೆ ಗಣೇಶ್ ಎಂಬಾತನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಜರಂಗದಳ ಕಾರ್ಯಕರ್ತರಾದ ಸಂಜಯ್, ಮಿಥುನ್ ಎಂಬುವವರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಮೇಲೆ ಮಚ್ಚಿನಿಂದ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. … Continue reading ಬ್ಯಾನರ್ ತೆರವು ವಿಚಾರವಾಗಿ ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
Copy and paste this URL into your WordPress site to embed
Copy and paste this code into your site to embed