Bad weather ರಾಜ್ಯದಲ್ಲಿ ಶೀತಗಾಳಿ, ಬಿಸಿಲು‌- ಮಳೆ: ಹೆಚ್ಚಿದ ಆರೋಗ್ಯ ಸಮಸ್ಯೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಚಳಿಯ ಪ್ರಮಾಣ ಹೆಚ್ಚಾಗುತ್ತಿದ್ದು, ಇದರೊಂದಿಗೆ ಶೀತ ಗಾಳಿ ಮತ್ತು ಬಿಸಿಲಿನ ಏರಿಳಿತಗಳು ನಾಗರಿಕರಲ್ಲಿ ಹಲವು ಆರೋಗ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತಿವೆ. ಹವಾಮಾನದ ಈ ಬದಲಾವಣೆಯಿಂದ ಸಿಟಿ ಮಂದಿಯಲ್ಲಿ ಉಸಿರಾಟದ ತೊಂದರೆಯಂತಹ ಸಮಸ್ಯೆಗಳು ಹೆಚ್ಚಾಗಿವೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ರಿಯಾಕ್ಟಿವ್ ಏರ್‌ವೇಸ್ ಡಿಸ್‌ಫಂಕ್ಷನ್ ಸಿಂಡ್ರೋಮ್ ಸಾಮಾನ್ಯವಾಗಿದೆ. ಉಬ್ಬಸ, ಸುಸ್ತು, ಜ್ವರ, ನೆಗಡಿ ಮತ್ತು ಕೆಮ್ಮು ಹೆಚ್ಚಳವಾಗುತ್ತಿದೆ. ಮುಂದಿನ ದಿನಗಳಲ್ಲಿ ಚಳಿ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದ್ದು, … Continue reading Bad weather ರಾಜ್ಯದಲ್ಲಿ ಶೀತಗಾಳಿ, ಬಿಸಿಲು‌- ಮಳೆ: ಹೆಚ್ಚಿದ ಆರೋಗ್ಯ ಸಮಸ್ಯೆ