7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಕೋಲಾರ:ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್(28) ಆತ್ಮಹತ್ಯೆಗೆ ಶರಣಾದ ದಂಪತಿ ಎಂದು ತಿಳಿದು ಬಂದಿದೆ. ಮೃತ ದಂಪತಿ 15 ದಿನಗಳಿಂದಷ್ಟೇ ಶ್ರೀನಿವಾಸರೆಡ್ಡಿ ಎಂಬುವರ ಕೋಳಿ ಫಾರಂನಲ್ಲಿ ಕೆಲಸಕ್ಕೆ ಸೇರಿಕೊಂಡಿತ್ತು. ಏಳು ದಿನಗಳ ಹಿಂದಷ್ಟೇ ರೆಹಮಾನ್, ಫರಿಜಾ ದಂಪತಿಗೆ ಹೆಣ್ಣು ಹುಟ್ಟಿತ್ತು. ಆದ್ರೆ, ಇದೀಗ ಚಿಕ್ಕ ಹಸುಳೆಯನ್ನು ಬಿಟ್ಟು ದಂಪತಿ ಏಕಾಏಕಿ ವಿಷ … Continue reading 7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ