ಮೊದಲ ಜಂತರ್ ಮಂತರ್ ಮಾದರಿ ವೇದ ಶಾಲೆ  ಮೈಸೂರಿನಲ್ಲಿ ನಿರ್ಮಾಣವಾಗಲಿದೆ

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube newsics.com ಮೈಸೂರು :ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಮೈಸೂರಿನಲ್ಲಿ ಜಂತರ್ ಮಂತರ್ ಮಾದರಿಯ ವೇದಶಾಲೆ ನಿರ್ಮಾಣವಾಗಲಿದೆ. ತಾಲೂಕಿನ ಉತ್ತನಹಳ್ಳಿ ಗ್ರಾಮದ ರಸ್ತೆಯಲ್ಲಿರುವ ಭಾರತಿಯೋಗಧಾಮ ಸಂಸ್ಥೆಯ ಆವರಣದಲ್ಲಿ ಜಂತರ್ ಮಂತರ್ ಮಾದರಿ ವೇಧಶಾಲೆಯು ನಿರ್ಮಾಣವಾಗುತ್ತಿದ್ದು, ಇದು 2027ರಲ್ಲಿ ಪೂರ್ಣಗೊಳ್ಳಲಿದೆ. ಇಲ್ಲಿಯವರೆಗೆ ನಾಲ್ಕೈದು ಕೋಟಿ ರೂ. ವೆಚ್ಚವಾಗಿದೆ. ಇದು ಪೂರ್ಣಗೊಳ್ಳಲು ಒಂದೂವರೆ ವರ್ಷ ಬೇಕಾಗಲಿದ್ದು, ಅದಕ್ಕಾಗಿ ಸುಮಾರು 35 ಕೋಟಿ ರೂ. ಖರ್ಚು ಆಗಲಿದೆ‌ ಎಂದು ಅಂದಾಜಿಸಲಾಗಿದೆ. ಈ ಕುರಿತು ಮಾತನಾಡಿದ ಭಾರತೀ ಯೋಗಧಾಮದ … Continue reading ಮೊದಲ ಜಂತರ್ ಮಂತರ್ ಮಾದರಿ ವೇದ ಶಾಲೆ  ಮೈಸೂರಿನಲ್ಲಿ ನಿರ್ಮಾಣವಾಗಲಿದೆ